ಅ. 30 ರಂದು ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ
ಯಾದಗಿರಿ : ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ 2024ರ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಯಾದಗಿರಿ ಮಿನಿ ವಿಧಾನಸೌಧ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲಾ…