Category: ಜಿಲ್ಲಾ

ಗಡಿಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಹಿಂದೂ ಹೃದಯ ಸಾಮ್ರಾಟ ಶಿವಾಜಿ ಮಹಾರಾಜರು | ಫೆ.19, 1630 ರಲ್ಲಿ ಜನನ | ಹಿಂದುಪರ ಸಂಘಟನೆ ಯುವಕರು, ಪ್ರಮುಖರು ಭಾಗಿ | ತಾಲೂಕು ಪಂಚಾಯಿತಿ ಕಾರ್ಯಾಲಯ ದಲ್ಲಿಯೂ ಜಯಂತಿ ಆಚರಣೆ ಗುರುಮಠಕಲ್: ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು…

ಸಾಲ ವಸೂಲಾತಿ ವೇಳೆ ಜನರಿಗೆ ಕಿರುಕುಳ ನೀಡದಿರಿ

ಮೈಕ್ರೋ ಫೈನಾನ್ಸ್, ಲೇವಾದೇವಿಗಾರರ ಪ್ರಗತಿ ಪರಿಶೀಲನೆ |ಆಧ್ಯಾದೇಶ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ಜಿಲಾಧಿಕಾರಿ ಡಾ.ಸುಶೀಲಾ ಬಿ ಸೂಚನೆ ಯಾದಗಿರಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಆಧ್ಯಾದೇಶ 2025 ಅನ್ನು ರಾಜ್ಯ ಸರ್ಕಾರ…

ಸಂತರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಸಂತ ಸೇವಾಲಾಲ್ ಜಯಂತಿ ಆಚರಣೆ | ಬಂಜಾರಾ ಸಮುದಾಯದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಕರೆ ಯಾದಗಿರಿ: ಶಿಕ್ಷಣದಿಂದಲೇ ಉನ್ನತಿ ಸಾಧ್ಯ. ಕಾರಣ ಬಂಜಾರ ಸಮುದಾಯದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಾಲೆ ಅರ್ಧಕ್ಕೆ ಬಿಡಿಸಿ ಚಿಕ್ಕ…

ಪ್ರಾಣಿಗಳ ವೇಷದಲ್ಲಿ ಗಮನ ಸೆಳೆದ ಪುಟಾಣಿಗಳು

ಎಸ್ ಎಲ್ ಟಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪ್ರಾಣಿ ದಿನ ಗುರುಮಠಕಲ್: ಇಲ್ಲಿನ ಎಸ್ ಎಲ್ ಟಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪ್ರಾಣಿಗಳ ದಿನ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಸ್ಥೆಯ ಉಪಾಧ್ಯಕ್ಷ ನದೀಮ್ ಅಹ್ಮದ್ ಮಾತನಾಡಿ, ಪ್ರಾಣಿಗಳ ರಕ್ಷಣೆ…

ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸದಿದ್ದರೆ ಹೋರಾಟ

ಗುರುಮಠಕಲ್ : ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳನ್ನು ಕೂಡಲೆ ರಾಜ್ಯ ಸರ್ಕಾರ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ( ಸಾಗರ ಬಣ ) ತಾಲೂಕು ಸಂಚಾಲಕ ರಂಗಸ್ವಾಮಿ ಕೊಂಕಲ್ ಆಗ್ರಹಿಸಿದರು. ನಗರದ ತಹಸೀಲ್ದಾರ್ ಕಾರ್ಯಾಲಯದ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು…

ಜಿಲ್ಲಾ ಕಿರಾಣಿ ಮತ್ತು ಜನರಲ್ ಸ್ಟೋರ್ ವ್ಯಾಪಾರಿಗಳ ಸಂಘ ಅಸ್ತಿತ್ವಕ್ಕೆ

ಫೆ.15 ರಂದು ಜಿಲ್ಲಾ‌ ಕಿರಣಾ ಮತ್ತು ಜನರಲ್ ಸ್ಟೋರ್ ವ್ಯಾಪಾರಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯಾದಗಿರಿ; ಯಾದಗಿರಿ ಜಿಲ್ಲಾ ಕಿರಾಣಾ ಮತ್ತು ಜನರಲ್ ಸ್ಟೋರ್ ವ್ಯಾಪಾರಿಗಳ ಕ್ಷೇಮಾಭೀವೃದ್ಧಿ ಸಂಘದ‌ 2025-26 ನೇ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವನ್ನು ನಗರದ ಎಸ್…

ಸಹಸ್ರಾರು ಭಕ್ತರ ಮಧ್ಯೆ ಹಾಲಗೇರಾ ಯಲ್ಲಮ್ಮ ದೇವಿ ರಥೋತ್ಸವ

ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಸುಕ್ಷೇತ್ರ ಹಾಲಗೇರಾ ಯಲ್ಲಮ್ಮದೇವಿ ಭವ್ಯ ರಥೋತ್ಸವ ಸಹಸ್ರಾರು ಭಕ್ತರ ಜಯಘೋಷದ ಮಧ್ಯೆ ಸಡಗರ ಸಂಭ್ರಮದಿಂದ ಇತ್ತೀಚೆಗೆ ಜರುಗಿತು. ದಿನವಿಡೀ ಸುಡು ಬಿಸಿಲಿನಲ್ಲಿಯೂ ಭಕ್ತ ಸಮೂಹ ಬಸ್ಸು, ಕಾರು, ಜೀಪು ಮತ್ತು ಆಟೋಗಳಲ್ಲಿ ತಂಡೋಪ ತಂಡವಾಗಿ…

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ: ಸಹಾಯವಾಣಿ ಲಭ್ಯ

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ | ಜಾತಿ-ಆದಾಯ ಪ್ರಮಾಣ ಪತ್ರಕ್ಕಾಗಿ ಸಹಾಯವಾಣಿ ಯಾದಗಿರಿ: ವಿವಿಧ ಬೇಡಿಕೆಗಳಿಗೆ ರಾಜ್ಯದಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ಹಮ್ಮಿಕೊಂಡಿರುವದರಿಂದ, ಈ ಮುಷ್ಕರದಿಂದಾಗಿ ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿ ಗಾಗಿ ತ್ವರಿತವಾಗಿ ಜಾತಿ, ಆದಾಯ ಪ್ರಮಾಣ ಪತ್ರ…

ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಸಿಇಓ

ಅನಪುರ ಗ್ರಾಮಕ್ಕೆ ಸಿಇಓ ಭೇಟಿ | ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಹಾಗೂ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಸಿಬಿ ದೇವರಮನಿ…

ಸಕ್ಕರೆ ಕಾರ್ಖಾನೆಗಾಗಿ ವಶಪಡಿಸಿಕೊಂಡ ಜಮೀನು ಅನ್ಯ ಕಾರ್ಯಕ್ಕೆ ಬಳಕೆ, ರೈತರ ವಂಚನೆ ಸರಿಪಡಿಸಿ

ವಾರದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಿ | ಇಲ್ಲದಿದ್ದರೆ ಹೋರಾಟ; ಭೀಮುನಾಯಕ ಎಚ್ಚರಿಕೆ ಯಾದಗಿರಿ: ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆಗೆ ವಶಪಡಿಸಿಕೊಂಡ ಕೃಷಿ ಭೂಮಿಯನ್ನು ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಗಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ…

error: Content is protected !!