Category: ಜಿಲ್ಲಾ

ವಿಠಲ್ ಹೇರೂರು ಹಿಂದುಳಿದ ವರ್ಗಗಳ ಧೀಮಂತ ನಾಯಕ – ಉಮೇಶ ಕೆ ಮುದ್ನಾಳ

ಕೋಲಿ ಸಮಾಜ ಪ.ಪಂಗಡಕ್ಕೆ ಸೇರ್ಪಡೆಯಾಗದೇ ಇರಲು ಸರ್ಕಾರಗಳೇ ಕಾರಣ ಯಾದಗಿರಿ: ಮಾಜಿ ಮುಖ್ಯ ಸಚೇತಕ್ ದಿ.ವಿಠಲ್ ಹೇರೂರು ಅವರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ 11 ನೇ ವರ್ಷದ ಪುಣ್ಯ ಸ್ಮರಣೆ ನಗರದ ಟೋಕ್ರೆ ಕೋಲಿ ಸಮಾಜದ ಜಿಲ್ಲಾ ಕಚೇರಿಯಲ್ಲಿ…

ಭತ್ತ ಕಟಾವಿಗೆ ಪ್ರತಿ ಗಂಟೆಗೆ 2300₹ ಗಿಂತ ಹೆಚ್ಚಿಗೆ ಬಾಡಿಗೆ ಪಡೆದರೆ ಕ್ರಮ 

ಜಿಲ್ಲೆಯಲ್ಲಿ 102744 ಹೆ. ಭತ್ತ ಬೆಳೆದ ರೈತರು | ಕಟಾವಿಗೆ ದರ ನಿಗದಿ ಯಾದಗಿರಿ: ಜಿಲ್ಲೆಯಲ್ಲಿ ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ. 2400 ಮೀರದಂತೆ ಬಾಡಿಗೆಯನ್ನು ನಿಗದಿ ಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು…

ಕ್ರಿಯಾಯೋಜನೆ ತಯಾರಿಗೆ ಹೆಚ್ಚಿನ ಕಾಲಾವಕಾಶ ನೀಡಿ

ಶಹಾಪೂರ ತಾಲೂಕಿನ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಾಪುಗೌಡ ಪಾಟೀಲ್ ನೇತೃತ್ವದಲ್ಲಿ ಮನವಿ ಶಹಾಪೂರ : ತಾಲೂಕಿನ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಾಪುಗೌಡ ಪಾಟೀಲ್ ನೇತೃತ್ವದಲ್ಲಿ ಶನಿವಾರದಂದು ತಾಲೂಕು…

ನೀವು ಈ ಜಿಲ್ಲೆಯವರಾ.. ನಿಮ್ಮೂರಿಗೆ ಬಸ್ ಸಮಸ್ಯೆಯೇ..?

ನೀವು ಯಾದಗಿರಿ ಜಿಲ್ಲೆಯವರಾಗಿ ನಿಮ್ಮೂರಿಗೆ ಬಸ್ ಸಮಸ್ಯೆ ಯಾಗುತ್ತಿದೆಯಾ? ಹಾಗಿದ್ದರೆ ಡಿ.2 ರಂದು ನೇರವಾಗಿ ಫೋನ್ ಮೂಲಕ ಅಧಿಕಾರಿಗಳಿಗೆ ನಿಮ್ಮ ಸಮಸ್ಯೆಯನ್ನು ಹೇಳಿ ಪರಿಹಾರ ಕಂಡುಕೊಳ್ಳಬಹುದು… ಯಾದಗಿರಿ : ಗಡಿ ಜಿಲ್ಲೆಯ ಸಾರಿಗೆ ಸಮಸ್ಯೆ ಆಲಿಸಲು ಡಿಸೆಂಬರ್ 2 ರಂದು “ನೇರ…

ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಸಚಿವ ದರ್ಶನಾಪೂರ ಭಾಗಿ 

ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ನವೆಂಬರ್ 30 ಹಾಗೂ ಡಿಸೆಂಬರ್ 1, 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ…

ಉತ್ತಮ ಆಹಾರ ಸೇವನೆ – ವ್ಯಾಯಾಮ ಆರೋಗ್ಯಕ್ಕೆ ಮುಖ್ಯ

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ರೇಖಾ ಮಾತು | ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಯಾದಗಿರಿ: ನಮ್ಮ ಆರೋಗ್ಯವನ್ನು ಸರಿಯಾಗಿಟ್ಟುಕೊಳ್ಳಲು ಒಳ್ಳೆಯ ಆಹಾರ ಸೇವನೆ, ದಿನ ನಿತ್ಯ ವ್ಯಾಯಾಮ ಮಾಡುವುದು ಬಹುಮುಖ್ಯ ವಾಗಿದೆ ಎಂದು ಜಿಲ್ಲಾ ಮತ್ತು ಸತ್ರ…

ಹಠಾತ್ ದಾಳಿ : ಕೂಲಿ ಕೆಲಸಕ್ಕೆ ಆಟೋಗಳಲ್ಲಿ ತೆರಳುತ್ತಿದ್ದ 20 ಮಕ್ಕಳ ರಕ್ಷಣೆ 

ಮಕ್ಕಳನ್ನು ಶಾಲೆಗೆ ಕಳಿಸುವಂತೆ ಪೋಷಕರು, ಆಟೋ ಟಂಟಂಗಳ ಚಾಲಕರಿಗೆ ಜಾಗೃತಿ… ಯಾದಗಿರಿ : ಶಹಾಪೂರ ತಾಲೂಕಿನ ಗೋಗಿ ಗ್ರಾಮದ ಮೂಲಕ ಸುಮಾರು 6 ರಿಂದ 8 ಆಟೋ ಟಂಟಂಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬ ಜಿಲ್ಲಾ ಮಕ್ಕಳ ರಕ್ಷಣಾ ಘಟಕ,…

ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಯಾದಗಿರಿ: 2024-25ನೇ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ವತಿಯಿಂದ ಅನುಷ್ಠಾನಗೊಳ್ಳಲಿರುವ ಗಿರಿಜನ ಉಪಯೋಜನೆ (ಟಿಎಸ್‌ಪಿ) ಕಾರ್ಯಕ್ರಮದಡಿ (10+1) ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ…

ವಿವಿಧ ಗ್ರಾಮಗಳಿಗೆ 30 ರಂದು ವಿದ್ಯುತ್ ವ್ಯತ್ಯಯ

ಯಾದಗಿರಿ : ಕೊಂಕಲ್‌ನ 110ಕೆವಿ ಸಬ್ ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ ದುರಸ್ಥಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2024ರ ನವೆಂಬರ್ 30 ರ ಶನಿವಾರ ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು…

ಗುರುಮಠಕಲ್ ವಾಸವಿ ಶಾಲೆಯ ಮಕ್ಕಳನ್ನು ರಾಜ್ಯ ಪ್ರವಾಸಕ್ಕೆ ಕರೆದೊಯ್ದ ಬಸ್ ಕಂದಕಕ್ಕೆ

ಕೆಲವರಿಗೆ ಸಣ್ಣ ಪುಟ್ಟ ಗಾಯ, ಅದೃಷ್ಟವಶಾತ್ ಎಲ್ಲರೂ ಸೇಫ್…. ಗುರುಮಠಕಲ್: ಪಟ್ಟಣದ ವಾಸವಿ ಆಂಗ್ಲ ಮಾಧ್ಯಮ ಶಾಲೆಯಿಂದ ಮಕ್ಕಳನ್ನು ರಾಜ್ಯ ಪ್ರವಾಸಕ್ಕೆ ಕರೆದೊಯ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಬೆಳಗಿನ ಜಾವ ಸಂಭವಿಸಿರುವ ಕುರಿತು ವರದಿಯಾಗಿದೆ.…

error: Content is protected !!