Category: ಜಿಲ್ಲಾ

2 ನೇ ಅವಧಿಗೆ ತಾಲೂಕು ಅಧ್ಯಕ್ಷರಾಗಿ ಸಂತೋಷ ನೀರೆಟಿ, ಹರೀಶ ಆಯ್ಕೆ 

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ, ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ಗುರುಮಠಕಲ್: 2024-29ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂತೋಷ ನೀರೆಟಿ 2ನೇ ಬಾರಿಗೆ ಗುರುಮಠಕಲ್ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.…

ಕೃಷಿಗೆ ಸೀಮಿತ ಗೊಳಿಸದೆ ಜೇನು ಸಾಗಾಣಿಕೆ, ಹೈನುಗಾರಿಕೆ ಯತ್ತವೂ ಪ್ರೇರೇಪಿಸಿ

ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ ಯಾದಗಿರಿ: ರೈತರು ಕೇವಲ ಕೃಷಿಗೆ ಸೀಮಿತವಾಗದೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಿ, ಆರ್ಥಿಕವಾಗಿ ಸಧೃಡರಾಗಲು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ…

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ.22 ಅರ್ಜಿ ಸಲ್ಲಿಸಲು ಕೊನೆಯ ದಿನ ಯಾದಗಿರಿ : 2024-25ನೇ ಸಾಲಿನ ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಹೊಸದಾಗಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ ಮಾದರಿ ಶಾಲೆಗಳಲ್ಲಿ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳನ್ನು ಆಂಗ್ಲ ಮಾಧ್ಯಮದಲ್ಲಿ ಬೋಧನೆಗಾಗಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ…

ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿ ಪ್ರಕಟ

ಯಾದಗಿರಿ : 2024-25ನೇ ಸಾಲಿನ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತೀವೃಷ್ಠಿಯಿಂದ ಯಾದಗಿರಿ ಜಿಲ್ಲೆಯಲ್ಲಿ 2024ರ ಅಕ್ಟೋಬರ್ ತಿಂಗಳದಿಂದ ಇಲ್ಲಿಯವರೆಗೆ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ,…

ಬಾಲಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಸಹಕರಿಸಿ

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಸುರಪುರ : ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆ ಸಹಕರಿಸಬೇಕು ಎಂದು ಗೌರವಾನ್ವಿತ ಹೆಚ್ಚುವರಿ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ…

ಭಗವಾನ್ ಬಿರ್ಸಾಮುಂಡಾ ಜಯಂತಿ ಆಚರಣೆ

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಉಪಸ್ಥಿತಿ | ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಯಾದಗಿರಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರ ವತಿಯಿಂದ ಧರ್ತಿ…

ಲಕ್ಷ್ಮೀತಿಮ್ಮಪ್ಪ ದೇವಸ್ಥಾನದಲ್ಲಿ ವಿಜೃಂಭಣೆಯ 15 ನೇ ಜಾತ್ರಾ ಮಹೋತ್ಸವ  

ಇತಿಹಾಸ ಪ್ರಸಿದ್ಧ ಕ್ಷೇತ್ರದ ಖ್ಯಾತಿ ಇನ್ನಷ್ಟು ಪಸರಿಸಲಿ – ಸಿದ್ಧಲಿಂಗ ಸ್ವಾಮೀಜಿ ಗುರುಮಠಕಲ್ : ಇತಿಹಾಸ ಪ್ರಸಿದ್ಧ ಬೋರಬಂಡ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಖ್ಯಾತಿ ಜಗತ್ತಿನ ಉದ್ದಗಲಕ್ಕೂ ಇನ್ನಷ್ಟು ಪಸರಿಸಲಿ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ…

ಪರೀಕ್ಷಾ ಕೇಂದ್ರದ ಸುತ್ತಮುತ್ತ 300 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ

ಯಾದಗಿರಿ : ಜಿಲ್ಲೆಯ ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2024ರ ನವೆಂಬರ್ 16 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ 2024ರ ನವೆಂಬರ್ 17 ರಂದು ಬೆಳಿಗ್ಗೆ 10…

ಪೃಥ್ವಿಕ್ ಶಂಕರ್ ಯಾದಗಿರಿ ನೂತನ ಎಸ್ಪಿ 

ವರ್ಗಾವಣೆಗೊಳಿಸಿ ನ. 15 ರಂದು ಸರ್ಕಾರ ಆದೇಶ ಯಾದಗಿರಿ: ರಾಜ್ಯದ ಗಡಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಪೃಥ್ವಿಕ್ ಶಂಕರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೃಥ್ವಿಕ್ ಶಂಕರ್ ಅವರು 2018 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಎಸ್ಪಿ…

ಜೋಳ, ಭತ್ತ ಖರೀದಿಸಲು ರೈತರ ನೋಂದಣಿ ಕೇಂದ್ರ ಆರಂಭ

ಯಾದಗಿರಿ : 2024-25ನೇ ಸಾಲಿನ ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತ, ಜೋಳ ಖರೀದಿಸಲು ರೈತರ ನೋಂದಣಿ ಆರಂಭವಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ.ಸುಶೀಲಾ.ಬಿ ತಿಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ…

error: Content is protected !!