ಗುರುಮಠಕಲ್ನಲ್ಲಿ ಗುರುವಂದನಾ ಮತ್ತು ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ
ಗುರುಮಠಕಲ್: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ವಿಭಾಗದಲ್ಲಿ ೧೯೮೪-೮೫ ಸಾಲಿನ ಎಸ್ಎಸ್ಎಲ್ಸಿ ಬ್ಯಾಚ್ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್. ಓ. ಮಂಜುನಾಥ ಉದ್ಘಾಟಿಸಿದರು. ಪೂಜ್ಯ ಶಾಂತವೀರ…
