ಅಕ್ರಮ ಹತ್ತಿ ಖರೀದಿಗೆ ಬ್ರೇಕ್ ಹಾಕಿ ₹15 ಸಾವಿರ ಬೆಂಬಲ ಬೆಲೆ ನೀಡಲು ಮನವಿ
ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದಿಂದ ಶಹಾಪುರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಶಹಾಪುರ: ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಈ ತಾಲೂಕಿನಾದ್ಯಂತ ಅಕ್ರಮವಾಗಿ ಹತ್ತಿ ಖರೀದಿ ಕೇಂದ್ರಗಳು ದಿನೇ ದಿನೇ ಹೆಚ್ಚಾಗುತ್ತಿರುವ ಬಗ್ಗೆ ಕ್ರಮವಹಿಸಿ ರೈತರಿಗೆ ನ್ಯಾಯ…
