ಮಾಜಿ ಶಾಸಕ ದಿ.ವೆಂಕಟರೆಡ್ಡಿ ಗೌಡ ಮುದ್ನಾಳ ಪ್ರಥಮ ಪುಣ್ಯ ಸ್ಮರಣೆ : ಅಭಿಮಾನಿಗಳ ಸಭೆ
ಗುರುಮಠಕಲ್ ನಲ್ಲಿ ಹೆಚ್ಚಿನ ಅಭಿಮಾನಿಗಳು ಹೊಂದಿರುವ ಮುದ್ನಾಳ ಕುಟುಂಬ | ಇಲ್ಲಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಮಾಜಿ ಶಾಸಕ ದಿ. ವೆಂಕಟರೆಡ್ಡಿ ಗೌಡ ಗುರುಮಠಕಲ್: ಯಾದಗಿರಿ ಮಾಜಿ ಶಾಸಕ ದಿ.ವೆಂಕಟರೆಡ್ಡಿಗೌಡ ಮುದ್ನಾಳ ಪ್ರಥಮ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಯುವ ಮುಖಂಡ…
