19 ಕ್ಕೆ ಬೆಂಗಳೂರು ಟೆಕ್ ಸಮ್ಮಿಟ್ 27ನೇ ಆವೃತ್ತಿಯ ಉದ್ಘಾಟನೆ
ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆಯನ್ನು ನವೆಂಬರ್ 19 ರಿಂದ 21ರ ವರೆಗೆ ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಸ್ಟಾರ್ಟ್ಅಪ್ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ.…
