ಪುರಸಭೆಯಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ
ಗುರುಮಠಕಲ್: ವಿಶ್ವ ಬಂಧುತ್ವದ ಆದರ್ಶವನ್ನು ಪ್ರತಿಪಾದಿಸಿ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆಗಳು ಸಾರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ದಯಾನಂದ ಹಿರೇಮಠ ಅಭಿಪ್ರಾಯಪಟ್ಟರು. ಪಟ್ಟಣದ ಪುರಸಭೆ ಆವರಣದಲ್ಲಿ ರವಿವಾರ ಜರುಗಿದ ಜಗದ್ಗುರು…
