ಗುರುಮಠಕಲ್ : ಮಾ.8 ರಂದು ವಿದ್ಯುತ್ ವ್ಯತ್ಯಯ
ಯಾದಗಿರಿ : ಗುರುಮಠಕಲ್ 110 ಕೆವಿ ಸಬ್ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2025ರ ಮಾರ್ಚ್ 8 ರ ಶನಿವಾರ ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ಸರಬರಾಜುನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಯಾದಗಿರಿ…
