Category: ಅಂತರ್ ಜಿಲ್ಲಾ

ಭೀಮಾ ಸೇತುವೆ ರಿಪೇರಿ ಕಾಮಗಾರಿ ನಿರ್ವಹಣೆ ಸಂಚಾರ ಮಾರ್ಗ ಬದಲು

ಯಾದಗಿರಿ ಚಿತ್ತಾಪೂರ ರಸ್ತೆಯಿಂದ ಗುರಸುಣಗಿ ಕ್ರಾಸ್ (ಭೀಮಾ ಬ್ಯಾರೇಜ್) ರಸ್ತೆ ಮುಖಾಂತರ ವಾಹನ ಸಂಚಾರಕ್ಕೆ ಸೂಚನೆ ಯಾದಗಿರಿ : ನಗರದ ವನಮಾರಪಲ್ಲಿ ರಾಯಚೂರು (ಎಸ್.ಎಚ್-15) ರಾಜ್ಯ ಹೆದ್ದಾರಿಯ ಕಿ.ಮೀ 214.00ರಲ್ಲಿ ಕುಸಿದಿರುವ ರೈಲ್ವೇ ಮೇಲ್ ಸೇತುವೆಯ ಅಪ್ರೂಚ್ ರಸ್ತೆ ಕಾಮಗಾರಿ, 215.00ರ…

ಸರ್ಕಾರಿ ಶಾಲೆ ಮುಚ್ಚುವ ನಡೆಗೆ ಎಐಡಿಎಸ್ಓ ಖಂಡನೆ

ಯಾದಗಿರಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ ಎಂದು ಎಐಡಿಎಸ್ಓ ಸಂಘಟನೆ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಡಿಮೆ ಹಾಜರಾತಿ ಇರುವ…

ಕಡುಬಡ ಕೋಲಿ ಸಮಾಜ ಎಸ್. ಟಿ ವರ್ಗಕ್ಕೆ ಸೇರಿಸಲು ಶಕ್ತಿಮೀರಿ ಪ್ರಯತ್ನ – ಬಾಬುರಾವ್ ಚಿಂಚನಸೂರ

ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ | ನಿಗಮದ ಅಧ್ಯಕ್ಷ ಚಿಂಚನಸೂರ್ ಭಾಗಿ ಯಾದಗಿರಿ: ಅತ್ಯಂತ ಕಡು ಬಡವ ಸಮಾಜ ವಾಗಿರುವ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾದ…

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕ ಸಲಕರಣೆ ವಿತರಣೆ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ | ಅಭಿಮಾನಿ ಬಳಗದಿಂದ ಸಾಮಾಜಿಕ ಕಾರ್ಯ | 105 ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ಯಾಡ್ ವಿತರಣೆ ಗುರುಮಠಕಲ್: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು 58 ನೇ ಜನ್ಮ ದಿನದ ಹಿನ್ನೆಲೆಯಲ್ಲಿ…

ಶ್ರೀ ಶಂಭುಲಿಂಗಯ್ಯ ಸ್ವಾಮಿ ಎಸ್.ಮಠ ಲಿಂಗೈಕ್ಯ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಯಲಕಪಳ್ಳಿ ಗ್ರಾಮದ ಅಮರೇಶ್ವರ ಮಹಾಮಠದ ಒಡೆಯರಾದ ಶ್ರೀ ವೇದಮೂರ್ತಿ ಶಂಭುಲಿಂಗಯ್ಯ ಮಹಾಸ್ವಾಮೀಜಿ (78) ಸೋಮವಾರ ನಸುಕಿನ ಜಾವ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ಅವರು ಶ್ರೀಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ನಸುಕಿನ ಜಾವ…

ಪದ್ಮಾವತಿ ಧರ್ಮಸಿಂಗ್, ಡಾ. ಅಜಯಸಿಂಗ್ ಹಸ್ತ ದಿಂದ ಕ್ಯಾಲೆಂಡರ್ ಬಿಡುಗಡೆ

ರಜಪೂತ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯಸಿಂಗ್ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ರವರ ಧರ್ಮ ಪತ್ನಿ ಪದ್ಮಾವತಿ ಧರ್ಮಸಿಂಗ್ ಅವರ ಅಮೃತಹಸ್ತದಿಂದ…

ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಗೆ ಸಿದ್ಧತೆ ಶುರು

ಯಾದಗಿರಿಯಲ್ಲಿ ಜನೆವರಿ 17 ರಿಂದ 20 ರ ವರೆಗೆ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಯಾದಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಜಿಲ್ಲಾ ಸಂಸ್ಥೆ ಯಾದಗಿರಿ, ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ…

ಯಾದಗಿರಿ ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ಮುಹೂರ್ತ

ಜ.20 ರಂದು ನಗರಸಭೆ ಕಟ್ಟಡ ಉದ್ಘಾಟನೆ |ನಗರಸಭೆ ಅಧ್ಯಕ್ಷೆ ಅನಪುರ ಮಾಹಿತಿ ಯಾದಗಿರಿ : ಕೊನೆಗೂ ನೂತನ ನಗರಸಭೆ ಕಟ್ಟಡದ ಉದ್ಘಾಟನೆಗೆ ಮೂರ್ಹತ ನಿಗದಿಯಾಗಿದೆ. ಸುಸಜ್ಜಿತ ಮತ್ತು ಲಿಫ್ಟ್ ಸೌಲಭ್ಯ ಹೊಂದಿರುವ ಭವ್ಯ ಕಟ್ಟಡದ ಉದ್ಘಾಟನೆಗೆ ಜ. 20 ರಂದು ದಿನಾಂಕ…

ವಿಕಲಚೇತನರ ಸೌಲಭ್ಯಕ್ಕೆ 5% ಅನುದಾನ ಕಾಯ್ದಿರಿಸಿ

ವಿಕಲಚೇತನರ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಲು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಸಲಹೆ ಯಾದಗಿರಿ: ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ವಿಕಲಚೇತನರ ಅನುಕೂಲಕ್ಕಾಗಿ ಶೇ.5 ರಷ್ಟು ಅನುದಾನವನ್ನು ಕಾಯ್ದಿರಿಸಿ, ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಪತ್ರಕರ್ತರಿಗೆ ವೃತ್ತಿಯಲ್ಲಿ ನೈತಿಕತೆ ಇರಲಿ – ಸಿ. ಎಂ. ಪಟ್ಟೇದಾರ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ | ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮ ಯಾದಗಿರಿ: ಪತ್ರಕರ್ತರು ವೃತ್ತಿಯಲ್ಲಿ ನೈತಿಕತೆ ಮೈಗೂಡಿಸಿ ಕೊಂಡು ಸಮಾಜದಲ್ಲಿ ಬೆಳಕು ಚೆಲ್ಲುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು ಎಂದು ಹಿರಿಯ ಪತ್ರಕರ್ತ ಸಿ.ಎಂ. ಪಟ್ಟೇದಾರ ಅಭಿಪ್ರಾಯಪಟ್ಟರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ…

error: Content is protected !!