Category: ಪ್ರಾದೇಶಿಕ

ಮುತ್ತಗಾ ಘಟನೆಗೆ ಎಐಬಿಎಸ್ಪಿ ತಾಲೂಕು ಅಧ್ಯಕ್ಷ ಮಹದೇವಪ್ಪ ಖಂಡನೆ

ಯಾದಗಿರಿ: ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯವನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಗುರುಮಠಕಲ್ ತಾಲೂಕು ಅಧ್ಯಕ್ಷ ಮಹದೇವಪ್ಪ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅಂಬಿಗರ ಚೌಡಯ್ಯನವರು 12ನೇ…

ಕೋಟಗೇರಾ ಮಕ್ಕಳು ವಿಭಾಗ ಮಟ್ಟದ ವಾಲಿಬಾಲ್ ಗೆ ಆಯ್ಕೆ

ಜಿಲ್ಲಾ ಮಟ್ಟದ ವಾಲಿಬಾಲ್ ನಲ್ಲಿ ಸಾಧನೆ | ಬೀದರ್ ನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದಲ್ಲಿ ಪ್ರದರ್ಶನ ತೋರಲಿರುವ ಪಟುಗಳು ಯಾದಗಿರಿ: ಗುರುಮಠಕಲ್ ತಾಲೂಕಿನ ಕೋಟಗೇರಾ ಸರ್ಕಾರಿ ಮಾದರೀಯ ಪ್ರಾಥಮಿಕ ಶಾಲೆಯ ಮಕ್ಕಳು 14 ವರ್ಷದೊಳಗಿನ ಮಕ್ಕಳ ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾಮಟ್ಟದಲ್ಲಿ…

ರೈತರ ಸಂಕಷ್ಟಕ್ಕೆ ಸರ್ಕಾರಗಳು ಸ್ಪಂದಿಸಿ ಪರಿಹಾರ ಬಿಡುಗಡೆ ಮಾಡಿ

ಯಾದಗಿರಿ ಜಿಲ್ಲೆಯನ್ನು ಹಸಿಬರ ಪೀಡಿತ ಜಿಲ್ಲೆಯೆಂದು ಘೋಷಿಸಿ | ಬೆಳೆ ಪರಿಹಾರ ಎಕರೆಗೆ ಕನಿಷ್ಠ 25 ಸಾವಿರಕ್ಕೆ ಹೆಚ್ಚಿಸಲು ಆಗ್ರಹ ಯಾದಗಿರಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಅಲ್ಲದೇ ಹಲವು ಬೇಡಿಕೆಗಳನ್ನು…

ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ – ಠಾಣಗುಂದಿ

ಯಾದಗಿರಿ: ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಅ. ೭ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಮಾಜದ ವತಿಯಿಂದ ನಿರ್ಧಾರ ಮಾಡಿದ್ದೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡ ಭೀಮರಾಯ ಠಾಣಗುಂದಿ ಹೇಳಿದರು. ಸೋಮವಾರ…

ಸತತ ಮಳೆ : ನೆರೆಯಿಂದ ಕಂಗಾಲಾದ ರೈತರ ಕಷ್ಟಕ್ಕೆ ಸ್ಪಂದಿಸಲು ಭೀಮು ನಾಯಕ ಒತ್ತಾಯ

ತಕ್ಷಣ ಪರಿಹಾರ ನೀಡಿ | ಸಿಎಂ ಭೇಟಿ ಕೊಡಲಿ | ಗಂಜಿ ಕೇಂದ್ರ ಆರಂಭಿಸಿ ಸೌಲಭ್ಯಕ್ಕೆ ಭೀಮು ನಾಯಕ ಆಗ್ರಹ ಯಾದಗಿರಿ: ಸತತ ಮಳೆಯಿಂದಾಗಿ ಉಂಟಾಗಿರುವ ನೆರೆ ಹಾವಳಿಯಿಂದ ರೈತರು ಬೆಳೆದ ಎಲ್ಲಾ ಬೆಳೆಗಳು ನಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣದ ಪರಿಹಾರ…

ಗಣತಿದಾರರಿಗೆ ಸರ್ವರ್ ಶಾಕ್… !

ಸರ್ವರ್ ಸಮಸ್ಯೆ ಗಣತಿದಾರರಿಂದ ತಹಸೀಲ್ದಾರ್ ಗೆ ತರಾಟೆ | ಓಟಿಪಿ ಹೇಳಲು ಜನರ ಹಿಂದೇಟು ? | ಡ್ರಾಫ್ಟ್ ನಲ್ಲಿ ಉಳಿಯುತ್ತಿದೆ ಡೇಟಾ ಯಾದಗಿರಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ…

ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ದೋರನಹಳ್ಳಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ |ರಸ್ತೆ ದುರಸ್ಥಿ ಆಗದಿದ್ದರೇ ಉಸ್ತುವಾರಿ ಸಚಿವರಿಗೆ ಘೇರಾವ್ | ವಿಭೂತಿಹಳ್ಳಿ ಎಚ್ಚರಿಕೆ ಯಾದಗಿರಿ: ಕೊಡಂಗಲ್ – ಸಿಂಧಗಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವುದು, ನಿತ್ಯ ಇಲ್ಲಿಂದಲೇ ಸಂಚರಿಸುವ ಶಾಸಕ, ಸಚಿವರಿಗೆ ಕಾಣುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ…

ಯಲ್ಹೇರಿ, ಚಿನ್ನಕಾರ ಗ್ರಾಮ ಪಂಚಾಯಿತಿಗೆ ಸಿಇಒ ಭೇಟಿ 

ಗುರುಮಠಕಲ್ : ತಾಲೂಕಿನ ಏಲೇರಿ ಮತ್ತು ಚಿನ್ನಕಾರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಮತ್ತು ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ ದೇವರಮನಿ ಭೇಟಿ ನೀಡಿದರು. ಯಲ್ಹೇರಿ ಗ್ರಾಮದಲ್ಲಿ ಸಂಚರಿಸಿ ಇಂಗು ಗುಂಡಿ…

ಜಾತಿಗಣತಿ ಪಾರದರ್ಶಕವಾಗಿ ನಡೆಯಲಿ

ಜಿಲ್ಲಾಧಿಕಾರಿಗೆ ವೀರಶೈವ ಲಿಂಗಾಯತ ಮಠಾಧೀಶರಿಂದ ಮನವಿ ಯಾದಗಿರಿ: ರಾಜ್ಯ ಸರ್ಕಾರ ಪ್ರಸ್ತುತ ನಡೆಸುತ್ತಿರುವ ಜಾತಿಗಣತಿಯನ್ನು ಪಾರದರ್ಶಕವಾಗಿ ಮತ್ತು ಇನ್ನೊಂದು ಸಮುದಾಯಕ್ಕೆ ಅನ್ಯಾಯವಾಗಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಲ್ಯಾಣ ಕರ್ನಾಟಕ ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆಯಿಂದ ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಹರ್ಷಲ್ ಭೋಯರ್…

ಕ್ಷೇತ್ರದ ಜನರ ಆಶೀರ್ವಾದ ಮುದ್ನಾಳ ಮನೆತನದ‌ ಮೇಲಿದೆ – ರಾಚನಗೌಡ

ಯಾದಗಿರಿ: ಮಾಜಿ ಶಾಸಕ ದಿ.ವೆಂಕಟರಡ್ಡಿ ಮುದ್ನಾಳ್ ಅವರ ಪ್ರಥಮ‌ ಪುಣ್ಯಸ್ಮರಣೆ ಕಾರ್ಯಕ್ರಮ ಇದೇ ಸೆ.17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುದ್ನಾಳ್ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಮನವಿ ಮಾಡಿದರು. ತಾಲೂಕಿನ ಹೆಡಗಿಮದ್ರಾ…

error: Content is protected !!