Category: ಅಂತರ್ ಜಿಲ್ಲಾ

ಲಿಂ. ನಾಗನಗೌಡ ಕಂದಕೂರ ಪುಣ್ಯಸ್ಮರಣೆ : ಅಭಿಮಾನಿಗಳಿಂದ ಪುಷ್ಪ ನಮನ ಸಲ್ಲಿಕೆ

ಗುರುಮಠಕಲ್ ಮಾಜಿ ಶಾಸಕ ನಾಗನಗೌಡ ಕಂದಕೂರ ಅವರ 2 ನೇ ಪುಣ್ಯ ಸ್ಮರಣೆ | ಅಪಾರ ಸಂಖ್ಯೆಯ ಜನರು ಭಾಗಿ ಗುರುಮಠಕಲ್: ಅಧಿಕಾರ ಶಾಶ್ವತವಲ್ಲ… ಜನರ ಪ್ರೀತಿ, ವಿಶ್ವಾಸ, ನಂಬಿಕೆ ಜೀವನದಲ್ಲಿ ಎಷ್ಟು ಮುಖ್ಯ ಎನ್ನುವ ಪ್ರಸಂಗ ಬುಧವಾರ ಕಣ್ಣಿಗೆ ಕಂಡಿತು.…

ನೌಕರರ ಸಂಘ ಸಾಮಾಜಿಕ ಕಾರ್ಯದಲ್ಲಿ ತೊಡಗಲು ಸಲಹೆ

ಸೋಮವಂಶ ಸಹಸ್ತ್ರಾರ್ಜುನ ಕ್ಷತ್ರೀಯ ಸಮಾಜ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಗುರುಮಠಕಲ್: ಸೋಮವಂಶ ಸಹಸ್ತ್ರಾರ್ಜುನ ಕ್ಷತ್ರೀಯ ಸಮಾಜದ ಸರ್ಕಾರಿ ನೌಕರರ ಸಂಘದ ರಚನೆಯಾಗಿರುವುದು ಸಂತಸದ ವಿಷಯ ಎಂದು ಸಮಾಜದ ಅಧ್ಯಕ್ಷ ಚಂದುಲಾಲ ಚೌದರಿ ಹೇಳಿದರು. ಪಟ್ಟಣದ ಅಂಕಮ್ಮ ದೇವಸ್ಥಾನದಲ್ಲಿ ಸರ್ಕಾರಿ…

ರಾಜ್ಯಪಾಲರಿಗೆ ಅಗೌರವ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ಯಾದಗಿರಿ: ವಿಧಾನ ಮಂಡಲದ ಜಂಟಿ ಅಧಿವೇಶನಕ್ಕೆ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲರಿಗೆ ಅಗೌರವ ತೋರಿದ ವಿಧಾನ ಪರಿಷತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಶನಿವಾರ ಸಂಜೆ ನಗರದ ಸುಭಾಷ್…

ನಗರ ಸಭೆ ಬಜೆಟ್ ನಲ್ಲಿ 5 ಲಕ್ಷ ರೂಪಾಯಿ ಮೀಸಲಿಡಿ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೌರಾಯುಕ್ತರಿಗೆ ಮನವಿ | ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕಿನ್ ನೇತೃತ್ವದಲ್ಲಿ ಭೇಟಿ ಯಾದಗಿರಿ: ಜಿಲ್ಲಾ ಕೇಂದ್ರದ ಪತ್ರಕರ್ತರಿಗೆ ವೈದ್ಯಕೀಯ ನಿಧಿಯಡಿ ನಗರಸಭೆಯ 2026-2027 ಸಾಲಿನ ಬಜೆಟ್ ನಲ್ಲಿ 5 ಲಕ್ಷ ರೂಪಾಯಿ ಮೀಸಲಿಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಕೇಂದ್ರದ ಅಧಿಕಾರಿಗಳ ತಂಡ ಭೇಟಿ : ವಿವಿಧ ಕಾಮಗಾರಿ, ಕಡತ ಪರಿಶೀಲನೆ

ಗುರುಮಠಕಲ್: ತಾಲೂಕಿನ ಚಿನ್ನಕಾರ ಮತ್ತು ಚಂಡ್ರಿಕಿ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರ ತಂಡದ ಅಧಿಕಾರಿಗಳು ಭೇಟಿ ನೀಡಿದರು. ಚಿನ್ನಾಕಾರ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರ ಮಾಸಾಶನ ಮತ್ತು ವೃದ್ಧಾಪ್ಯ ವೇತನ ಕುರಿತು ಮಾಹಿತಿ ಪಡೆದರು. ವಸತಿ ಯೋಜನೆ ಫಲಾನುಭವಿಗಳ ಬಗ್ಗೆ ಮಾಹಿತಿ ಪಡೆದರು.…

ಬಿಜೆಪಿ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ವಿವಿಧ ಘಟನೆ ಕುರಿತು ಬಿಜೆಪಿ ಮಹಿಳಾ ಮೋರ್ಚಾ ಖಂಡನೆ | ಕ್ರಮಕ್ಕೆ ಒತ್ತಾಯಿಸಿದ ಕಾರ್ಯಕರ್ತೆಯರು ಯಾದಗಿರಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಹಲ್ಲೆ ಮಾಡಿದ್ದನ್ನು ಖಂಡಿಸಿ ಪೊಲೀಸರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಒಬ್ಬ ಜೀವಂತ ಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ನ್ನು…

ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಚಂದುಲಾಲ ಚೌದರಿ ನೇಮಕ

ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿದ ನಾಯಕ | ವಿವಿಧ ಹುದ್ದೆ ನಿರ್ವಹಣೆ ಅನುಭವ | ಜಿಲ್ಲಾ ಮಟ್ಟದ ಜವಾಬ್ದಾರಿ ನೀಡಿದ ಬಿಜೆಪಿ ಯಾದಗಿರಿ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ ಗುರುಮಠಕಲ್ ನ ಚಂದುಲಾಲ್ ಚೌದರಿ ನೇಮಕವಾಗಿದ್ದಾರೆ. ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ…

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಚಾಂದಪಾಷಾ ನೇಮಕ

ಸುಮಾರು ವರ್ಷಗಳಿಂದ ಕಾರ್ಯಕರ್ತನಾಗಿ ದುಡಿದ ಚಾಂದಪಾಷಾ | ಪಕ್ಷಕ್ಕಾಗಿ ಶ್ರಮಿಸಿದ ವ್ಯಕ್ತಿಗೆ ಅಧಿಕಾರ ಹರ್ಷ ಯಾದಗಿರಿ: ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಚಾಂದಪಾಷ ಇವರನ್ನು ನೇಮಿಸಿ, ಕೆ.ಪಿ.ಸಿ.ಸಿ. ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ…

ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಶೀಘ್ರವೇ 10 ಎಕರೆ ಜಮೀನು ಹಸ್ತಾಂತರಿಸಿ – ಸಚಿವ ಖಂಡ್ರೆ

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶ್ರಮಿಸಿ | ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಿ | ಜಿಲ್ಲೆಯಲ್ಲಿ 277 ಕೋಟಿ ರೂ. ಬೆಳೆ ಪರಿಹಾರವನ್ನು 1.92 ಲಕ್ಷ ರೈತರ ಖಾತೆಗೆ ಜಮಾ | ಸಚಿವ ಈಶ್ವರ ಬಿ.ಖಂಡ್ರೆ ಮಾಹಿತಿ ಬೀದರ: ಜಿಲ್ಲೆಯಲ್ಲಿ 277…

ಕೋಲಿ ಸಮಾಜದ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ

ಜ. 21ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ | ನೀಲಹಳ್ಳಿಯಲ್ಲಿ ಚಾಲನೆ ಯಾದಗಿರಿ: ಜ.04 ರಿಂದ ಜನವರಿ 19 ರವರೆಗೆ ನಡೆಯಲಿರುವ ಜನಜಾಗೃತಿ ಕರ‍್ಯಕ್ರಮಕ್ಕೆ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನ ಕರ‍್ಯರ‍್ಶಿ ಉಮೇಶ ಕೆ. ಮುದ್ನಾಳ ಅವರು ಚೌಡಯ್ಯ…

error: Content is protected !!