Category: ಪ್ರಾದೇಶಿಕ

ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ – ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಅತಿ ಹೆಚ್ಚು ಸ್ವಚ್ಚತೆಗೆ ಆದ್ಯತೆ ಕೊಟ್ಟ 3 ಗ್ರಾಮಕ್ಕೆ ವೈಯಕ್ತಿಕ ಬಹುಮಾನ ಘೋಷಣೆ ಬೀದರ: ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ. ನಮ್ಮ ಮನೆಯಿಂದಲೇ ಸ್ವಚ್ಚತೆ ಆರಂಭಿಸೋಣ ಎಂದು ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯ ವ್ಯಪ್ತಪಡಿಸಿದರು. ಗ್ರಾಮೀಣಾಭಿವೃದ್ಧಿ…

ಡಿ.14 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ – ನ್ಯಾ. ಪ್ರಕಾಶ ಬನಸೋಡೆ

ಹೆಚ್ಚೆಚ್ಚು ವ್ಯಾಜ್ಯ ಪೂರ್ವ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ ಬೀದರ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಬೃಹತ್ ಲೋಕ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ…

ಕೃಷಿಗೆ ಸೀಮಿತ ಗೊಳಿಸದೆ ಜೇನು ಸಾಗಾಣಿಕೆ, ಹೈನುಗಾರಿಕೆ ಯತ್ತವೂ ಪ್ರೇರೇಪಿಸಿ

ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ ಯಾದಗಿರಿ: ರೈತರು ಕೇವಲ ಕೃಷಿಗೆ ಸೀಮಿತವಾಗದೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಿ, ಆರ್ಥಿಕವಾಗಿ ಸಧೃಡರಾಗಲು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ…

ಉತ್ತಮ ಅಭ್ಯಾಸ ಮಾಡಿ ಕೀರ್ತಿ ತನ್ನಿ 

ಮೇದಕ್ ಸ್ಟಾರ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ ಸೇಡಂ : ಮಕ್ಕಳು ಉತ್ತಮ ಜ್ಞಾನವನ್ನು ಪಡೆಯುವ ಮೂಲಕ ಗಡಿ ಭಾಗದಲ್ಲಿ ಕೀರ್ತಿ ತರಲು ಕಾರಣವಾಗಬೇಕು ಎಂದು ಮುಖ್ಯ ಶಿಕ್ಷಕಿ ಜ್ಯೋಸ್ನ ಕರೆ ನೀಡಿದರು. ತಾಲೂಕಿನ ಮೇದಕ್ ಗ್ರಾಮದಲ್ಲಿ ಬಾಲಯ್ಯ ಗೌಡ…

ವಾಹನಕ್ಕೆ ಒಂದು ಸಸಿ ಬೆಳೆಸಲು ಆರ್‌ ಟಿ ಓ ಜಿ. ಕೆ. ಬಿರಾದಾರ ಕರೆ

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಬೀದರ: ವಾಹನಗಳಿಂದ ಪರಿಸರ ಮಾಲಿನ್ಯದಿಂದ ಉಂಟಾಗಿ, ಶುದ್ಧ ಗಾಳಿ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಹಾಗಾಗಿ ಚಾಲಕರು ಒಂದು ವಾಹನಕ್ಕೆ ಒಂದರಂತೆ ಸಿಸಿ ನೆಟ್ಟು ಪರಿಸರ ಕಾಪಾಡಬೇಕು ಎಂದು ಬೀದರ ಪ್ರಾದೇಶಿಕ ಸಾರಿಗೆ…

ಎಲ್ಲರಲ್ಲಿ ಅಕ್ಷರ ಸಂಸ್ಕೃತಿ ಬೆಳೆಯಲಿ

ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪುಸ್ತಕ ಬಿಡುಗಡೆ ಬೀದರ್ : ಇಂದಿನ ಆಧುನಿಕ ಕಾಲಘಟ್ಟದಲ್ಲಿ ಯುವ ಸಮುದಾಯದಲ್ಲಿ ಅಕ್ಷರ ಪ್ರೀತಿ, ಸಂಸ್ಕೃತಿ ಬೆಳೆಸುವ ಅಗತ್ಯತೆವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್.ಬಿರಾದಾರ್ ಹೇಳಿದರು. ನಗರದ ಘಾಳೆ ಫಂಕ್ಷನ್ ಹಾಲ್ ನಲ್ಲಿ ಜಿಲ್ಲಾ ಕನ್ನಡ…

ಅಹಿಂಸ ತತ್ವ ಪಾಲನೆಯಿಂದ ಜಗತ್ತಿನ ಕಲ್ಯಾಣ – ಜಯಶ್ರೀ ಮಾತೆ 

ಪೂಜ್ಯ ಡಾ. ಬಾಲಯೋಗಿನಿ ಜಯಶ್ರೀ ಮಾತೆ 59ನೇ ಜನ್ಮ ದಿನ ಆಚರಣೆ : ಭಕ್ತರಿಂದ ಭಜನ ಕಲಬುರಗಿ: ಸಕಲ ಜೀವ ರಾಶಿಗಳಲ್ಲಿ ಮಾನವ ಬುದ್ಧಿವಂತ ಜೀವಿ. ಹಾಗಾಗಿ ಅಹಿಂಸಾ ತತ್ವ ಪಾಲನೆಯಿಂದ ಸಕಲ ಕಲ್ಯಾಣ ಸಾಧ್ಯ ಎಂದು ದಂಡೋತಿಯ ಪೂಜ್ಯ ಜಯಶ್ರೀ…

ಶರಣರ ಜೀವನ ಪರಿಚಯ, ಕಥಾ ಲೇಖನ ಕಾರ್ಯಾಗಾರ ಯಶಸ್ವಿ 

ಅನುಭವ ಮಂಟಪದ ಗ್ಯಾಲರಿಯಲ್ಲಿ 7ಡಿ ತಂತ್ರಜ್ಞಾನ ಬಳಸಿ ಶರಣರ ಸಂವಾದ ಮತ್ತು ಸಂಭಾಷಣೆ ಹಾಗೂ ವಚನಕಾರರ ಚರಿತ್ರೆಯ ಪ್ರಾತ್ಯಕ್ಷಿತೆ ಬೀದರ: ಅನುಭವ ಮಂಟಪ ಅಭಿವೃದ್ಧಿ ಪ್ರಾಧಿಕಾರ ಮತ್ತು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ-ಸಹಯೋಗದಲ್ಲಿ ಬಸವಕಲ್ಯಾಣದಲ್ಲಿ ಎರಡು ದಿನದ ಕಾರ್ಯಾಗಾರದಲ್ಲಿ…

ಡಿ.7, 8 ರಂದು ಚುಂಚನಕಟ್ಟೆ ಧನುಷ್ಕೋಟಿ ಜಲಪಾತೋತ್ಸವ ಕಾರ್ಯಕ್ರಮ – ಡಿ. ರವಿಶಂಕರ್

ಜಲಪಾತೋತ್ಸವ ಆಚರಣೆ ಪೂರ್ವಭಾವಿ ಸಭೆ ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗಿದ್ದು ಡಿಸೆಂಬರ್ 7 ಹಾಗೂ 8 ರಂದು ಚುಂಚನಕಟ್ಟೆ ಗ್ರಾಮದಲ್ಲಿರುವ ಧನುಷ್ಕೋಟಿ ಕಾವೇರಿ ಜಲಪಾತ ಕಾರ್ಯಕ್ರಮ ಮಾಡಲಾಗುವುದು ಎಂದು ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.…

ಪಿಎಂ ಸೂರ್ಯಘರ್ ಮುಫ್ತ ಬಿಜಲಿ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ: ಪಿಎಂ ಸೂರ್ಯ ಘರ್ ಮುಕ್ತ ಬಿಜಲಿ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಮುಕ್ತ ಬಿಜಲಿ ಯೋಜನೆಯು ಮನೆಗಳ ಮೇಲ್ಚಾವಣಿ ಮೇಲೆ ಸೋಲಾರ್ ರೂಫ್…

error: Content is protected !!