Category: ಅಂತರ್ ಜಿಲ್ಲಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ; ರಾವಿವಿಯಿಂದ ಅರ್ಜಿ ಆಹ್ವಾನ

ರಾಯಚೂರು: ರಾಯಚೂರು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿಗೆ ಎರಡನೇ ಸುತ್ತಿನಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ ಪ್ರಾರಂಭಿಸಿದ್ದು, ನವೆಂಬರ್ 29ರಿಂದ ಡಿಸೆಂಬರ್ 08ರ ವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡೀನ್ ಡಾ. ಲತಾ.ಎಂ.ಎಸ್ ಅವರು, ಪ್ರಸ್ತುತ…

ಎರಡನೇ ಸುತ್ತಿನ ಪ್ರವೇಶ; ರಾವಿವಿ ಅರ್ಜಿ ಆಹ್ವಾನ

ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಗಳ‌ ಪ್ರವೇಶಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಪ್ರಥಮ ಸುತ್ತಿನ ದಾಖಲಾತಿಗಳು ಪೂರ್ಣಗೊಂಡು ಈಗ ಉಳಿಕೆಯಾದ ಸೀಟುಗಳಿಗೆ ದ್ವಿತೀಯ ಸುತ್ತಿನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ್…

ಜಿಲ್ಲೆಯಲ್ಲಿ ಗರ್ಭಿಣಿ ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ವಿಶೇಷ ಗಮನ ನೀಡಿ

ಯಾದಗಿರಿ ಜಿಲ್ಲಾ ಪಂಚಾಯತಿಯಲ್ಲಿ ದಿಶಾ ಸಭೆ | ರಿಂಗ್ ರೋಡ್ ಜಮೀನು ಸ್ವಾಧೀನ ಸರ್ವೆ ಕಾರ್ಯ ಚುರುಕುಗೊಳಿಸಿ | ರಾಯಚೂರು ಸಂಸದ ಜಿ.ಕುಮಾರ್ ನಾಯಕ ಸೂಚನೆ ಯಾದಗಿರಿ: ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು…

ಖಾದಿ ಮಳಿಗೆಗಳ ಸ್ಥಾಪನೆ : ಲಾಭ ಪಡೆಯಿರಿ 

ಯಾದಗಿರಿಯಲ್ಲಿ ವಸ್ತು ಪ್ರದರ್ಶನ… ಯಾದಗಿರಿ: ವಸ್ತು ಪ್ರದರ್ಶನದಲ್ಲಿ ಖಾದಿಯ 75 ಮಳಿಗೆಗಳನ್ನು ನಿರ್ಮಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ರಾಮನಗರ, ಬೆಂಗಳೂರು, ಬೀದರ್, ಬಳ್ಳಾರಿ, ಧಾರವಾಡ, ವಿಜಯಪುರ ಬಾಗಲಕೋಟೆ, ಗದಗ ತುಮಕೂರು, ಹಾವೇರಿ, ಮೈಸೂರು, ಯಾದಗಿರಿ, ದಾವಣಗೆರೆ, ಕೊಪ್ಪಳ, ಚಿತ್ರದುರ್ಗ,…

ಖಾಲಿ ಇರುವ ಕಾರಾಗೃಹ ವಾರ್ಡರ್ ಹುದ್ದೆಗೆ ಅರ್ಜಿ ಆಹ್ವಾನ

ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಯಾದಗಿರಿ: ಕಲಬುರಗಿ, ಬೀದರ, ರಾಯಚೂರು, ಯಾದಗಿರಿ ಜಿಲ್ಲೆಯ ಮಾಜಿ ಸೈನಿಕರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡರ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ…

ಅತ್ಯುತ್ತಮ ವಿನ್ಯಾಸಗಾರ ಪ್ರಶಸ್ತಿಗೆ ಸುಂಕದ ಭಾಜನ

ಚಿಂಚೋಳಿ: ಪಟ್ಟಣದ ನಿವಾಸಿ ಅರ್ಕಿಟೆಕ್ಟ್ ಸಂತೋಷ ಕುಮಾರ್ ಸುಂಕದ ಅವರು ಸತತ ಐದನೇ ಬಾರಿಯು ಅತ್ಯುತ್ತಮ ಕಟ್ಟಡ ವಿನ್ಯಾಸಕ್ಕಾಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿಷ್ಠಿತ ಇನಿಂಡಿಯನ್ ಕಾಂಕ್ರೀಟ್ ಇನ್ಸ್ಟಿಟ್ಯೂಟ್ ಹಾಗೂ ಅಲ್ಟ್ರಾಟಕ್ ಸಿಮೆಂಟ್ ವತಿಯಿಂದ ಆಯೋಜಿಸಲಾಗಿರುವ ಅತ್ತ್ಯುತ್ತಮ ಕಟ್ಟಡ ವಿನ್ಯಾಸಕ್ಕೆ ಪ್ರಶಸ್ತಿ ಸಂದಿದೆ.…

ಜಾನುವಾರು ಗಣತಿ ಸೂಕ್ತ – ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ 

ಸಿಂದಗಿಯಲ್ಲಿ 21 ನೇ ಜಾನುವಾರು ಗಣತಿಗೆ ಅಧಿಕೃತ ಚಾಲನೆ ವಿಜಯಪುರ: ಕರ್ನಾಟಕ ಸರ್ಕಾರದ ಪಶುಪಾಲನಾ ಇಲಾಖೆಯ ವತಿಯಿಂದ 21 ನೇ ಜಾನುವಾರು ಗಣತಿ ಕಾರ್ಯಕ್ಕೆ ಸಿಂದಗಿ ನಗರದಲ್ಲಿ ಇತ್ತೀಚೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ಶಾಂತವೀರ…

ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಯನ್ನು ಅಂಗೀಕರಿಸಿ, ಜಾರಿಗೆ ಒತ್ತಾಯ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ರಾಜ್ಯ ಘಟಕ ಅಧ್ಯಕ್ಷ ರಾಜಶೇಖರ ಮಾಚರ್ಲಾ ಹೇಳಿಕೆ ರಾಯಚೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ನಿರಂತರವಾಗಿ ಒಳಮೀಸಲಾತಿ ವರ್ಗೀಕರಣಕ್ಕಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಸರ್ಕಾರ ನ್ಯಾ. ಎಂ.ಜೆ. ಸದಾಶಿವ ಆಯೋಗ ವರದಿ ಅಂಗೀಕರಿಸಿ…

ಕೆಸೆಟ್ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

24 ರಂದು ಪರೀಕ್ಷೆ | 8 ಪರೀಕ್ಷಾ ಕೇಂದ್ರ | 2589 ಅಭ್ಯರ್ಥಿ ನೋಂದಣಿ ಬೀದರ : ನವೆಂಬರ್.24 ರಂದು ನಡೆಯಲಿರುವ ಕೆಸೆಟ್-2024 ಪ್ರವೇಶ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಯಾವುದೇ ಅಹಿತಕರ ಘಟನೆ ಹಾಗೂ ಲೋಪವಾಗದಂತೆ ನಡೆಯುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ…

15 ಸಾವಿರ ರೈತರ ಖಾತೆಗೆ ಪರಿಹಾರ ನೇರ ಜಮೆ – ಸಚಿವ ಈಶ್ವರ ಖಂಡ್ರೆ

ತ್ರೈಮಾಸಿಕ ಕೆಡಿಪಿ ಸಭೆ | ಜಿಲ್ಲೆಗೆ 10 ಕೋಟಿ ಮುಂಗಾರು ಬೆಳೆ ಪರಿಹಾರ ಬಿಡುಗಡೆ ಸರ್ಕಾರಿ ಜಮೀನು ಕಬ್ಜಾ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ಬೀದರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಸರ್ಕಾರವು 10 ಕೋಟಿ…

error: Content is protected !!