ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಆರಂಭ
ಯಾದಗಿರಿ: 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪುನರ್ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ರೈತರಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಯಾದಗಿರಿ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ದಾಳಿಂಬೆ,…
