ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ 537ನೇ ಕನಕ ದಾಸರ ಜಯಂತಿ ಆಚರಣೆ
ಯಾದಗಿರಿ: ನಗರದ ಕರವೇ ಕಾರ್ಯಾಲಯದಲ್ಲಿ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರಾದ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537 ನೇ ಜಯಂತಿಯನ್ನು ಸಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಕರವೇ ಜಿಲ್ಲಾಧ್ಯಕ್ಷರಾದ ಟಿ. ಎನ್. ಭೀಮುನಾಯಕ ಮಾತನಾಡಿ,…