ದೇಶಕ್ಕಿಂತ ದೊಡ್ಡದು ಯಾವುದು ಇಲ್ಲ: ಶಾಸಕ ತುನ್ನೂರ್
ಸರಳವಾಗಿ ಆಚರಿಸಿದ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ | ಭಾರತ – ಪಾಕ್ ಯುದ್ಧದ ಹಿನ್ನಲೆಯಲ್ಲಿ ಅದ್ದೂರಿ ಕಾರ್ಯಕ್ರಮ ರದ್ದು ಯಾದಗಿರಿ: ಸ್ತ್ರೀ ಕುಲದ ಆದರ್ಶ, ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮ ಶನಿವಾರ ಇಲ್ಲಿನ ಜಿಲ್ಲಾ ಭವನದ ಜಿಪಂ…
