ಗಡಿ ಭಾಗದ ಕ್ರೀಡಾ ಪ್ರತಿಭೆಗಳ ಪ್ರೋತ್ಸಾಹಕ್ಕೆ ಹೈಟೆಕ್ ಕ್ರೀಡಾಂಗಣ ನಿರ್ಮಾಣದ ಗುರಿ
ತಾಲೂಕು ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ | ವಾಲಿಬಾಲ್ ಥ್ರೋ ಮಾಡಿದ ಶಾಸಕ ಶರಣಗೌಡ ಕಂದಕೂರ ಗುರುಮಠಕಲ್ : ತಾಲೂಕಿನ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗುರುಮಠಕಲ್ ನಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣ ಮಾಡುವ ಚಿಂತನಿಯಿದೆ ಎಂದು ಯೂಥ್ ಐಕಾನ್ ಶಾಸಕ…
