11 ರಂದು ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಯಲಕಪಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಉದ್ಘಾಟನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಸೆ.11 ರಂದು ಮಧ್ಯಾಹ್ನ 3ಕ್ಕೆ ನಡೆಯಲಿದೆ. ಅಂದು ಬೆಳಿಗ್ಗೆ 6ಕ್ಕೆ ಶ್ರೀ ರಾಮಲಿಂಗೇಶ್ವರ ಸನ್ನಿಧಿಗೆ ಮಹಾರುದ್ರಾಭಿಷೇಕ ನಡೆಯಲಿದೆ. ಸುಕ್ಷೇತ್ರ ಹಾರಕೂಡದ…
