ಸಿಎಂ ಡಿಕೆಶಿ, ಸಚಿವರಾಗಿ ಪ್ರಿಯಾಂಕ್ ಪ್ರಮಾಣ ವಚನ ಕಾರ್ಯಕರ್ತರ ಸಂಭ್ರಮ
ಹೊಸ ನಾಯಕತ್ವದಿಂದ ಕೈ ಕಾರ್ಯಕರ್ತರಲ್ಲಿ ಸಂಭ್ರಮ ಗುರುಮಠಕಲ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾಗಿ ಪ್ರಿಯಾಂಕ ಖರ್ಗೆ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ವೃತ್ತಗಳಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಪಟ್ಟಣದ ನಿಜಶರಣ…
