ಯಾದಗಿರಿ : ಕೆಮಿಕಲ್ ಕಾರ್ಖಾನೆ, ಬರ ಪೀಡಿತ ಪ್ರದೇಶಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ, ಪರಿಶೀಲನೆ
ಕಡೇಚೂರು ಕೈಗಾರಿಕಾ ಪ್ರದೇಶಕ್ಕೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭೇಟಿ |ರೈತರ ಜಮೀನುಗಳಿಗೆ ಭೇಟಿ ಬೆಳೆ ಪರಿಶೀಲಿಸಿ ಸಂಕಷ್ಟ ಆಲಿಸಿದ ಸಚಿವರು | ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ್ ನಾಯಕ ಸಾಥ್ ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ…
