ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿ ಪ್ರಶಸ್ತಿ
ಯಾದಗಿರಿ: ಮಾನ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಕರ್ನಾಟಕ, ಬೆಂಗಳೂರು ರವರು 2024-25ನೇ ಸಾಲಿನ ರಾಜ್ಯಮಟ್ಟದ *ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ* ಪ್ರಶಸ್ತಿಗೆ ಯಾದಗಿರಿ ಜಿಲ್ಲೆಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸುಶೀಲ.ಬಿ ಅವರನ್ನು ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಗೆ ಜಿಲ್ಲೆಯ…
