ಆರೋಗ್ಯ ಇಲಾಖೆ ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ದಿನೇಶ್ ಗುಂಡೂರಾವ್
ಕಲ್ಯಾಣ ಕರ್ನಾಟಕ ವೃಂದದಲ್ಲಿನ ಖಾಲಿಯಿರುವ ಒಟ್ಟು 320 ವಿವಿಧ ಅರೆ ವೈದ್ಯಕೀಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ – ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ, ಸುವರ್ಣಸೌಧ: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045…