ಸರ್ಕಾರ ಕೂಡಲೇ ಹೆಚ್ಚಿನ ಪರಿಹಾರ ಘೋಷಿಸಲು ಒತ್ತಾಯ
ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಆಗ್ರಹ | ವಡಗೇರಾ ತಾಲೂಕಿನ ವಿವಿಧೆಡೆ ಬೆಳೆನಷ್ಟ ವೀಕ್ಷಣೆ ಯಾದಗಿರಿ: ಮಹಾರಾಷ್ಟ್ರದಿಂದ ಭೀಮಾನದಿಗೆ ಅಧಿಕ ಪ್ರಮಾಣದ ನೀರು ಹರಿ ಬಿಟ್ಟಿರುವುದು ಮತ್ತು ಭಾರಿ ಮಳೆಯಿಂದ ಬೆಳೆನಷ್ಟವಾದ ಹಿನ್ನಲೆಯಲ್ಲಿ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್…
