ಸ್ಟೋನ್ ಕ್ರಷರ್ ಉದ್ಘಾಟನೆ ನೆರವೇರಿಸಿದ ಶಾಸಕ ಶರಣಗೌಡ ಕಂದಕೂರ
ಗುರುಮಠಕಲ್ : ಸಮೀಪದ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದ ಹೊರವಲಯದಲ್ಲಿ ಮಾತಾ ಮಾಣಿಕೇಶ್ವರಿ ಸ್ಪೋನ್ ಕ್ರಷರ್‌ನ್ನು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಶುಭಾಷ ಕಟಕಟೆ, ಶರಣು ಆವುಂಟಿ, ಅಜಯರೆಡ್ಡಿ…
