ಸಕಾಲಕ್ಕೆ ಚಿಕಿತ್ಸೆಯಿಂದ ಕ್ಯಾನ್ಸರ್ ಗುಣಮುಖ
ವಿಶ್ವ ಮಧುಮೇಹ ದಿನ, ಸ್ತನ ಕ್ಯಾನ್ಸರ್ ಅರಿವು ಕಾರ್ಯಕ್ರಮ ಯಾದಗಿರಿ : ಜೀವನ ಶೈಲಿಯಲ್ಲಿ ಬದಲಾವಣೆ, ವ್ಯಾಯಾಮ ಮಾಡದೇ ಇರುವುದು, ತಂಬಾಕು ಹಾಗೂ ಸರಾಯಿ ಕುಡಿತದ ಚಟ, ಅಪೌಷ್ಠಿಕಾಂಶಯುಕ್ತ ಆಹಾರ ಸೇವನೆಗಳಿಂದ ಮಧುಮೇಹ ಬರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಜಿಲ್ಲಾ ಆರೋಗ್ಯ…
ಡಿ.14 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ – ನ್ಯಾ. ಪ್ರಕಾಶ ಬನಸೋಡೆ
ಹೆಚ್ಚೆಚ್ಚು ವ್ಯಾಜ್ಯ ಪೂರ್ವ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ ಬೀದರ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಬೃಹತ್ ಲೋಕ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ…
ನೈಜೀರಿಯಾದಲ್ಲಿ ಪ್ರಧಾನಿ ಮೋದಿ ಅವರಿಗೆ ಭಾರತೀಯ ಸಮುದಾಯದಿಂದ ಭವ್ಯ ಸ್ವಾಗತ
ಪ್ರಧಾನಿ ನರೇಂದ್ರ ಮೋದಿರಿಂದ ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಐತಿಹಾಸಿಕ 3 ರಾಷ್ಟ್ರಗಳ ಪ್ರವಾಸ ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಐತಿಹಾಸಿಕ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು, ದ್ವಿಪಕ್ಷೀಯ…
ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರ ಸಂಘ ಸ್ಪರ್ಧಾತ್ಮಕ ಕಾರ್ಯನಿರ್ವಹಣೆ
ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಯಾದಗಿರಿ: ಪ್ರಜಾಸತ್ತಾತ್ಮಕ ತಳಹದಿಯಲ್ಲಿ ಎಲ್ಲರನ್ನೊಳಗೊಂಡು ಎಲ್ಲರ ವಿಕಾಸಕ್ಕಾಗಿ ಶ್ರಮಿಸುತ್ತಿರುವ ಸಹಕಾರ ಸಂಸ್ಥೆಗಳು ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಸ್ಪರ್ಧಾತ್ಮಕವಾಗಿಯೂ ಕಾರ್ಯನಿರ್ವಹಿಸುತ್ತಿವೆ ಎಂದು ಕಲ್ಪನಾ ಕೊಂಬಿನ್ ವಿಶೇಷ ಉಪನ್ಯಾಸ ನೀಡಿದ್ದರು. ನಗರದ ಶನಿವಾರದಂದು ಜಿಲ್ಲಾ ಕನ್ನಡ ಸಾಹಿತ್ಯ…
ಜನರ ಸೇವೆಗೆ ಇನ್ನಷ್ಟು ಶಕ್ತಿ ನೀಡಲು ಅಭಿಮಾನಿಗಳ ಪ್ರಾರ್ಥನೆ
ಕಲ್ಯಾಣ ಕರ್ನಾಟಕದ ಯುವ ಜನರ ಕಣ್ಮನಿ ಶಾಸಕ ಶರಣಗೌಡ ಕಂದಕೂರ ಅವರ ಜನ್ಮದಿನ, ಎಲ್ಲೆಡೆ ಸಾಮಾಜಿಕ ಕಾರ್ಯ ಅಭಿಮಾನಿಗಳಿಂದ ಮೋತಕಪಲ್ಲಿ ಬಲಭೀಮ ದೇವಸ್ಥಾನದ ವರೆಗೆ ಪಾದಯಾತ್ರೆ ವಿಶೇಷ ಪೂಜೆ ಗುರುಮಠಕಲ್: ಕಲ್ಯಾಣ ಕರ್ನಾಟಕದ ಯುವ ಜನರ ಕಣ್ಮನಿ ಗುರುಮಠಕಲ್ ಶಾಸಕ ಶರಣಗೌಡ…
ಅಭಿಮಾನಿಗಳ ಸಂಘದ ಅಧ್ಯಕ್ಷ ಯಲ್ಲಪ್ಪ ಯಾದವ್ ಹರ್ಷ
ವಿಠ್ಠಲ್ ಯಾದವ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಗುರುಮಠಕಲ್: ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಯಾದವ ಸಮಾಜದ ರಾಜ್ಯ ಉಪಾದ್ಯಕ್ಷರು ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿ ವಿಠಲ ಯಾವದ್ ಅವರು ಆಯ್ಕೆಯಾಗಿದ್ದಕ್ಕೆ ಜಿಲ್ಲಾ ವಿಠ್ಠಲ್ ಯಾದವ ಅಭಿಮಾನಿಗಳ…
ಅಂಗಾಂಗ ದಾನ ನೋಂದಣಿಯಲ್ಲಿ “ಬಳ್ಳಾರಿ” ದೇಶಕ್ಕೆ ಮಾದರಿ…!
ದೇಶದಲ್ಲಿ ಕರ್ನಾಟಕಕ್ಕೆ 3 ನೇ ಸ್ಥಾನ ಬೆಂಗಳೂರು: ಬಳ್ಳಾರಿ ಎಂದರೆ ಸಾಕು, ದೇಶ ವಿದೇಶಗಳಲ್ಲಿಯೂ ಗಣಿಗಾರಿಕೆಗೆ ಹೆಸರುವಾಸಿಯಾದ ಜಿಲ್ಲೆ. ಇದೀಗ ಪರೋಪಕಾರಿ ಜೀವನದ ಭಾಗವಾಗಿ ರಾಜ್ಯದ ಗಣಿ ಜಿಲ್ಲೆಯ ಸಹೃದಯಿ ಕನ್ನಡಿಗರು ಅಂಗಾಂಗ ದಾನ ನೋಂದಣಿಯಲ್ಲಿ ಪ್ರಥಮ ಸ್ಥಾನದಲ್ಲಿರುವುದು ಸರ್ಕಾರ ಬಿಡುಗಡೆ…
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಕ್ಕು: ಆಕ್ಷೇಪಣೆಗೆ ಆಹ್ವಾನ
ಯಾದಗಿರಿ : ಜಿಲ್ಲೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಸಭೆ ಜರುಗಿಸಿ ಮತದಾರರ ಪಟ್ಟಿ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಎಲ್ಲಾ ತಾಲ್ಲೂಕಿನ ಮತಗಟ್ಟೆಗಳಲ್ಲಿಯೂ ಸಹ ಪ್ರಚುರ ಪಡಿಸಿದೆ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮತದಾರರ ನೋಂದಣಾಧಿಕಾರಿಗಳು…
2 ನೇ ಅವಧಿಗೆ ತಾಲೂಕು ಅಧ್ಯಕ್ಷರಾಗಿ ಸಂತೋಷ ನೀರೆಟಿ, ಹರೀಶ ಆಯ್ಕೆ
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ, ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ಗುರುಮಠಕಲ್: 2024-29ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂತೋಷ ನೀರೆಟಿ 2ನೇ ಬಾರಿಗೆ ಗುರುಮಠಕಲ್ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.…
ರಾಜ್ಯದಲ್ಲಿ ಹದಗೆಟ್ಟ ಆಡಳಿತ ವ್ಯವಸ್ಥೆ ಯಿಂದ ಜನ ರೋಸಿ ಹೋಗಿದ್ದಾರೆ – ಪಿ. ರಾಜೀವ್
ಯಾದಗಿರಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸುದ್ದಿಗೋಷ್ಠಿ ಯಾದಗಿರಿ: ರಾಜ್ಯದಲ್ಲಿ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ಜನ ರೋಸಿಹೋಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ವಾಗ್ದಾಳಿ ನಡೆಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ…