ನೀರಿನ ಅವಶ್ಯಕತೆ ಪರಿಗಣಿಸಿ ನೀರು ಪೂರೈಸಲು ಸಮಿತಿ ನಿರ್ಧಾರ
ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಸಭೆ “ಜೀವ ಜಲ ಅತೀ ಅಮೂಲ್ಯ ಪೋಲು ಮಾಡಬೇಡಿ, ಜಾಗೃತಿಯಾಗಿ ಬಳಕೆ ಮಾಡಿ” ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆಯ 2024-25ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯು ಅಬಕಾರಿ ಸಚಿವರು, ಬಾಗಲಕೋಟೆ…
ಕೃಷಿಗೆ ಸೀಮಿತ ಗೊಳಿಸದೆ ಜೇನು ಸಾಗಾಣಿಕೆ, ಹೈನುಗಾರಿಕೆ ಯತ್ತವೂ ಪ್ರೇರೇಪಿಸಿ
ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ ಯಾದಗಿರಿ: ರೈತರು ಕೇವಲ ಕೃಷಿಗೆ ಸೀಮಿತವಾಗದೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಿ, ಆರ್ಥಿಕವಾಗಿ ಸಧೃಡರಾಗಲು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ…
ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಲಿರು ವ ಬಿಜೆಪಿಮುಖಂಡರು
ರೈತರು, ಮಠ ಮಾನ್ಯಗಳ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು | ನೈಜ ವರದಿ ಸಂಗ್ರಹಕ್ಕೆ 3 ತಂಡ ರಚನೆ ಬೆಂಗಳೂರು: ಇತ್ತೀಚೆಗೆ ರಾಜ್ಯಾದ್ಯಂತ ರೈತರು ಹಾಗೂ ಮಠಮಾನ್ಯಗಳ ಪಹಣಿಗಳಲ್ಲಿ ಸರ್ಕಾರದಿಂದ ವಕ್ಸ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ನಮ್ಮ…
ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ.22 ಅರ್ಜಿ ಸಲ್ಲಿಸಲು ಕೊನೆಯ ದಿನ ಯಾದಗಿರಿ : 2024-25ನೇ ಸಾಲಿನ ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಹೊಸದಾಗಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ ಮಾದರಿ ಶಾಲೆಗಳಲ್ಲಿ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳನ್ನು ಆಂಗ್ಲ ಮಾಧ್ಯಮದಲ್ಲಿ ಬೋಧನೆಗಾಗಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ…
NHM ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಸಂಘ ನಿರ್ಧಾರ
ಆರೋಗ್ಯ ಇಲಾಖೆ ಎನ್ ಹೆಚ್ ಎಂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಹಲವಾರು ಹೋರಾಟ ನಡೆದಿದೆ. ಆದರೂ ಈವರೆಗೆ ಸರ್ಕಾರ ಬೇಡಿಕೆ ಅನುಷ್ಠಾನಕ್ಕೆ ಕ್ರಮವಹಿಸಿಲ್ಲ ಎನ್ನುವ ಅಸಮಾಧಾನ ವ್ಯಕ್ತವಾಗಿದ್ದು, 15 ದಿನಗಳೊಳಗೆ ಸ್ಪಂದನೆ ಸಿಗದಿದ್ದರೆ ಹೋರಾಟ ಅನಿವಾರ್ಯ ಎಂದು…
ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿ ಪ್ರಕಟ
ಯಾದಗಿರಿ : 2024-25ನೇ ಸಾಲಿನ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತೀವೃಷ್ಠಿಯಿಂದ ಯಾದಗಿರಿ ಜಿಲ್ಲೆಯಲ್ಲಿ 2024ರ ಅಕ್ಟೋಬರ್ ತಿಂಗಳದಿಂದ ಇಲ್ಲಿಯವರೆಗೆ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ,…
ಬಾಲಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಸಹಕರಿಸಿ
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಸುರಪುರ : ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆ ಸಹಕರಿಸಬೇಕು ಎಂದು ಗೌರವಾನ್ವಿತ ಹೆಚ್ಚುವರಿ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ…
ಭಗವಾನ್ ಬಿರ್ಸಾಮುಂಡಾ ಜಯಂತಿ ಆಚರಣೆ
ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಉಪಸ್ಥಿತಿ | ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಯಾದಗಿರಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರ ವತಿಯಿಂದ ಧರ್ತಿ…
ಲಕ್ಷ್ಮೀತಿಮ್ಮಪ್ಪ ದೇವಸ್ಥಾನದಲ್ಲಿ ವಿಜೃಂಭಣೆಯ 15 ನೇ ಜಾತ್ರಾ ಮಹೋತ್ಸವ
ಇತಿಹಾಸ ಪ್ರಸಿದ್ಧ ಕ್ಷೇತ್ರದ ಖ್ಯಾತಿ ಇನ್ನಷ್ಟು ಪಸರಿಸಲಿ – ಸಿದ್ಧಲಿಂಗ ಸ್ವಾಮೀಜಿ ಗುರುಮಠಕಲ್ : ಇತಿಹಾಸ ಪ್ರಸಿದ್ಧ ಬೋರಬಂಡ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಖ್ಯಾತಿ ಜಗತ್ತಿನ ಉದ್ದಗಲಕ್ಕೂ ಇನ್ನಷ್ಟು ಪಸರಿಸಲಿ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ…
ಪರೀಕ್ಷಾ ಕೇಂದ್ರದ ಸುತ್ತಮುತ್ತ 300 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ
ಯಾದಗಿರಿ : ಜಿಲ್ಲೆಯ ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2024ರ ನವೆಂಬರ್ 16 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ 2024ರ ನವೆಂಬರ್ 17 ರಂದು ಬೆಳಿಗ್ಗೆ 10…