google-site-verification: googlef22e27485090c122.html

ಪಗಲಾಪುರ್ ಸೇತುವೆ ಮೇಲ್ದರ್ಜೆಗೇರಿಸಿ ತುರ್ತು ಹೊಸ ಸೇತುವೆ ನಿರ್ಮಾಣಕ್ಕೆ ಒತ್ತಾಯ

ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ : ಸೇತುವೆ ದುರಸ್ತಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಯಾದಗಿರಿ: ಈ ಹಿಂದೆ ಧಾರಾಕಾರ ಸುರಿದ ಮಳೆಗೆ ಕುಸಿದ ಪಗಲಾಪುರ್ ಸೇತುವೆ ಸೇತುವೆಯ ಮೇಲೆ ಜನತೆ ನಿತ್ಯ ಸಂಚಾರ ಮಾಡುತ್ತಿದ್ದಾರೆ. ಈದೀಗ ಮಳೆಗೂ ಸಹ ಸೇತುವೆ ಇನ್ನಷ್ಟು ಕೊಚ್ಚಿಕೊಂಡು…

ಗ್ರಾ.ಪಂ. ಉಪ ಚುನಾವಣೆ: ಸಂತೆ, ದನಗಳ ಸಂತೆ, ಜಾತ್ರೆ ನಿಷೇಧ

ಯಾದಗಿರಿ: ಯಾದಗಿರಿ ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಉಪ ಚುನಾವಣೆ ನಿಮಿತ್ಯ 2024ರ ನವೆಂಬರ್ 23ರ ಶನಿವಾರ ರಂದು ನಡೆಯುವ ಸಂತೆ, ದನಗಳ ಸಂತೆ ಮತ್ತು ಜಾತ್ರೆ ನಿಷೇಧಿಸಿ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಹೊರಡಿಸಿದ್ದಾರೆ. ಕರ್ನಾಟಕ ಪಂಚಾಯತ…

ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರ ಣಾಧಿಕಾರಿ, ಆಡಳಿತಾ ಧಿಕಾರಿ ವಿರುದ್ಧ ಕ್ರಮಕ್ಕೆ ಮಜ್ದೂರ್ ಸಂಘ ಒತ್ತಾಯ 

ಬೀದರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೀದರ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಆಡಳಿತಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳುವಂತೆ ಭಾರತೀಯ ಮಜ್ದೂರ್ ಸಂಘದ ಬೀದರ್ ವಿಭಾಗದ ಕಾರ್ಯದರ್ಶಿ ಗಣಪತಿ ಸಕ್ರಪ್ಪನೋರ್ ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ…

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ : ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

ಯಾದಗಿರಿ : ಕೇಂದ್ರ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಕರ್ನಾಟಕದ ಸುಸ್ಥಿರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ದುರ್ಬಲಗೊ ಳಿಸಲು ಮೂಡಾ ಪ್ರಕರಣದಲ್ಲಿ ಚುನಾಯಿತ ಸರಕಾರ ಪತನಗೊಳಿಸಲು ಬಿಜೆಪಿ – ಜೆಡಿಎಸ್ ನೆಡೆಸಿರುವ ಷಡ್ಯಂತ್ರ ಖಂಡಿಸಿ ಕರ್ನಾಟಕ ರಾಜ್ಯ ದಲಿತ…

ಜಿಲ್ಲೆಯ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ನ. 23 ರಂದು ಮತದಾನ ಪ್ರಕ್ರಿಯೆ 

ವಿವಿಧ ಕಾರಣಗಳಿಂದ ತೆರವಾಗಿರುವ ಪಂಚಾಯತಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ವೇಳಾ ಪಟ್ಟಿ ಪ್ರಕಟ ಯಾದಗಿರಿ : ರಾಜ್ಯ ಚುನಾವಣಾ ಆಯೋಗವು 2023ರ ಡಿಸೆಂಬರ್ ಮಾಹೆಯಿಂದ 2025ರ ಜನವರಿ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ…

ವ್ಯಕ್ತಿ ಕಾಣೆ: ಪತ್ತೆಗೆ ಸೈದಾಪೂರ  ಠಾಣೆಯ ಅಧಿಕಾರಿಗಳ ಮನವಿ

ಯಾದಗಿರಿ : ಯಾದಗಿರಿ ಜಿಲ್ಲೆಯ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಲ್ಲನಕೇರಾ ಗ್ರಾಮದ ಸಾಬರೆಡ್ಡಿ ನಾಗಪ್ಪ ಹೊನ್ನಪ್ಪನೋರ್ (45)ಎಂಬುವವರು ಅ.17ರಂದು ಕಾಣೆಯಾಗಿದ್ದು, ಸೈದಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು ಬೆಳಿಗ್ಗೆ 8.30 ಗಂಟೆಗೆ ಮನೆಯಿಂದ ಹೊರಗಡೆ ಹೋದವನು ಮರಳಿ ಮನೆಗೆ ಬಂದಿರುವುದಿಲ್ಲ…

ವಿಜಯೇಂದ್ರ ದೂರದೃಷ್ಟಿ ಯಿಂದ ಪಕ್ಷ ಎತ್ತರಕ್ಕೆ ; ಬಿಜೆಪಿ ಯುವ ನಾಯಕ ಮಹೇಶರಡ್ಡಿ  

ಯುವ ಮೋರ್ಚಾದಿಂದ ಬಿವೈವಿ ಜನ್ಮದಿನ ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯದ ನೇತಾರರಾಗಿದ್ದು, ಅವರ ದೂರದೃಷ್ಠಿಯಿಂದ ಪಕ್ಷ ಮತ್ತಷ್ಟು ಎತ್ತರಕ್ಕೆ ಏರಲಿದೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ್ ಅಭಿಪ್ರಾಯಪಟ್ಟರು. ಮಂಗಳವಾರ ಪಕ್ಷದ ಯುವ ಮೋರ್ಚಾದಿಂದ ಬಿವೈವಿ ಜನ್ಮದಿನದ ನಿಮಿತ್ತ…

ಅರ್ಥಪೂರ್ಣವಾಗಿ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ನವೆಂಬರ್ 11 ರಂದು ಒಣಕೆ ಓಬವ್ವ ಜಯಂತಿ ಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ…

ಬೆಂಬಲ ಬೆಲೆ ಹತ್ತಿ ಖರೀದಿ ಕೇಂದ್ರ ಸ್ಥಾಪನೆ

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ 2024-25 ನೇ ಸಾಲಿನ ಕೇಂದ್ರ ಸರ್ಕಾರದ ಹತ್ತಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್ ಪೋರ್ಸ್ ಡಾ.ಸುಶೀಲಾ.ಬಿ ಅವರು…

ನ. 11 ರಿಂದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಬೀದರ: ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಚಾಂಗಲೇರ ಗ್ರಾಮದಲ್ಲಿ ನವೆಂಬರ್.11 ರಿಂದ 15 ರವರೆಗೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ. ನವೆಂಬರ್.11 ರಂದು ಬೆಳಿಗ್ಗೆ 6 ಗಂಟೆಗೆ ದೇವರಿಗೆ ರುದ್ರಾಭಿಷೇಕ ಪೂಜೆ ಮಹಾ ಮಂಗಳಾರತಿ, ಬೆಳಿಗ್ಗೆ 9 ಗಂಟೆಗೆ ರಥಕ್ಕೆ ಕಳಸಾರೋಹಣ…

error: Content is protected !!