“ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಪರೀಕ್ಷೆಗಾಗಿ ಸಕಲ ಕ್ರಮ”- ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.
ಯಾದಗಿರಿ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ನಕಲು ಮುಕ್ತ,ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು,ಸಕಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು…