ಮಕ್ಕಳಲ್ಲಿನ ಪ್ರತಿಭೆ ಹೊರತರಲು ಕಾರ್ಯಕ್ರಮ ಸಹಕಾರಿ
ನಾಗನಟಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಶಹಾಪುರ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಇಲಾಖೆಯ ಯೋಜನಾ ಅಡಿಯಲ್ಲಿ ರೂಪಿಸಿದ ವಿಸ್ತೃತ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ಪ್ರತಿಭೆ ಹೊರತರಲು ಸಹಕಾರಿಯಾಗಿದೆ ಎಂದು ತಾಲೂಕಿನ ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಸೂಡಿ…
ಸಂಸ್ಥೆಯ ಕಾರ್ಯಗಳಿಗೆ ಸದಾ ಸಹಕಾರ – ಶಾಸಕ ಶರಣಗೌಡ ಕಂದಕೂರ
ಖಾಸಾಮಠಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ಸಹಸ್ರ ಬಿಲ್ವಾರ್ಚನೆ | ಧಾರ್ಮಿಕ ಸಭೆ| ಶಾಸಕರು, ಪೂಜ್ಯರು ಭಾಗಿ ಗುರುಮಠಕಲ್: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ. ಸರ್ಕಾರವೇ ಮಾಡದ ಕೆಲಸವನ್ನು ಪೂಜ್ಯ ಹೆಗ್ಗಡೆ ಮಾಡುತ್ತಿರುವುದು ಜಿಲ್ಲೆ ಮತ್ತು ಕ್ಷೇತ್ರದಲ್ಲಾಗುವ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ಶಾಸಕ…
15 ಸಾವಿರ ರೈತರ ಖಾತೆಗೆ ಪರಿಹಾರ ನೇರ ಜಮೆ – ಸಚಿವ ಈಶ್ವರ ಖಂಡ್ರೆ
ತ್ರೈಮಾಸಿಕ ಕೆಡಿಪಿ ಸಭೆ | ಜಿಲ್ಲೆಗೆ 10 ಕೋಟಿ ಮುಂಗಾರು ಬೆಳೆ ಪರಿಹಾರ ಬಿಡುಗಡೆ ಸರ್ಕಾರಿ ಜಮೀನು ಕಬ್ಜಾ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ಬೀದರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಸರ್ಕಾರವು 10 ಕೋಟಿ…
ಕರಡಕಲ್, ಕಿರದಳ್ಳಿ ಗ್ರಾ.ಪಂ. ಚುನಾವಣೆ ವೇಳಾ ಪಟ್ಟಿ ಪ್ರಕಟ
ನ.21 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ | ಡಿಸೆಂಬರ್ 8 ರಂದು ಮತದಾನ ಪ್ರಕ್ರಿಯೆ ಯಾದಗಿರಿ : ರಾಜ್ಯ ಚುನಾವಣಾ ಆಯೋಗವು 2023ರ-ಡಿಸೆಂಬರ್ ಮಾಹೆಯಿಂದ 2025ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾ…
ಶೀಘ್ರವೇ ಕಂಪನಿ ಪ್ರಾರಂಭಿಸದಿದ್ದರೆ ರೈತ ಕ್ರಾಂತಿ ಪ್ರಾರಂಭ
ಸಿದ್ದಸಿರಿ ಇಥೆನಾಲ್ ಹಾಗೂ ಪವರ್ ಕಂಪನಿ ಪ್ರಾರಂಭಕ್ಕಾಗಿ ಹಾಗೂ ರೈತರ ಕಬ್ಬು ಖರೀದಿಗಾಗಿ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ… ಚಿಂಚೋಳಿ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಅಖಿಲ ಭಾರತ ರೈತ ಹಿತರಕ್ಷಣಾ ಸಮಿತಿಯು ಸಿದ್ದಸಿರಿ ಇಥೆನಾಲ್ ಹಾಗೂ…
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಲಕೂಡಗೆ ವಿಜಯಪುರದಲ್ಲಿ ಸನ್ಮಾನ
ಕಲಬುರಗಿ: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿದ್ಧಲಿಂಗಯ್ಯ ಸ್ವಾಮಿ ಮಲಕೂಡ ಅವರಿಗೆ ವಿಜಯಪುರ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸನ್ಮಾನಿಸಲಾಯಿತು. ಡಾ.ಪಂ. ಪುಟ್ಟರಾಜ ಕವಿ ಗವಾಯಿ ಶ್ರೀಗಳ 14ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಕಲಬುರ್ಗಿ ಹಿರಿಯ ನಾಟಕಕಾರ ಮಲಕೂಡ, ಶಂಕರಜಿ ಹೂವಿನ ಹಿಪ್ಪರಗಿ…
ಗೊ.ರು.ಚನ್ನಬಸಪ್ಪ ಆಯ್ಕೆಗೆ ಸಿದ್ದಪ್ಪ ಹೊಟ್ಟಿ ಹರ್ಷ
ಅಖಿಲ ಭಾರತ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಆಯ್ಕೆ ಯಾದಗಿರಿ : ಮಂಡ್ಯದಲ್ಲಿ ಆಯೋಜಿಸುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಾಕ್ಷರಾಗಿ ನಾಡಿನ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಅವರ ಆಯ್ಕೆಯಾಗಿರುವುದಕ್ಕೆ ಯಾದಗಿರಿ…
ಸ್ವಾತಂತ್ರ್ಯ ಸಿಕ್ಕ 77 ವರ್ಷಕ್ಕೆ ಸಾರಿಗೆ ಬಸ್ ಕಂಡ ‘ಪಾಡಪಲ್ಲಿ’
ಕೊನೆಗೂ ಬಸ್ ಕಂಡ ಗ್ರಾಮಸ್ಥರ ಹರ್ಷ.. ಗುರುಮಠಕಲ್: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆದರೂ ಈವರೆಗೂ ಸಾರಿಗೆ ಬಸ್ ಕಾಣದ ಗ್ರಾಮಕ್ಕೆ ಕರವೇ ಕಾರ್ಯಕರ್ತರ ಪ್ರಯತ್ನದಿಂದ ಬಸ್ ಆರಂಭವಾಗಿದ್ದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದಲ್ಲಿ ಕನ್ನಡ ಜಾಗೃತಿ ಮೂಡಿಸಲು…
ಮಧ್ಯಾಹ್ನ 3 ರ ವರೆಗೆ 45.4 ರಷ್ಟು% ಮತದಾನ ದಾಖಲು
ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆ: ಜಿದ್ದಾಜಿದ್ದಿನ ಸ್ಪರ್ಧೆ ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನ.20 ರಂದು ವಿಧಾನಸಭೆ ಚುನಾವಣೆ ನಡೆಯುತ್ತಿದೆ. 288 ಕ್ಷೇತ್ರಗಳಿಗೆ 4140 ಅಭ್ಯರ್ಥಿಗಳು ಕಣದಲ್ಲಿದ್ದು ಅಂದಾಜು 9.6 ಕೋಟಿಗೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ.…
ಅಕ್ರಮ ಚಟುವಟಿಕೆ ತಡೆಯಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ
ಯಾದಗಿರಿ: ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರಿಗೆ ಸಾಮಾಜಿಕ ಕಾರ್ಯಕರ್ತೆ ರುದ್ರಾಂಬಿಕ ಆರ್. ಪಾಟೀಲ್ ರವರು ಭೇಟಿ ಮಾಡಿ ಸನ್ಮಾನಿಸಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಜೂಜು, ಬೆಟ್ಟಿಂಗ್ ಸೇರಿ…
