ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ
ಯಾದಗಿರಿ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 36-ಶೋರಾಪೂರ, 37-ಶಹಾಪೂರ, 38-ಯಾದಗಿರಿ ಹಾಗೂ 39-ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು 2024ರ ಅಕ್ಟೋಬರ್ 29 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ, ಮತದಾರರ ನೋಂದಣಾಧಿಕಾರಿಗಳು ಹಾಗೂ…
ಭ್ರಷ್ಟಾಚಾರ ನಿರ್ಮೂಲನೆಗೆ ಪ್ರಾಮಾಣಿಕರಾಗಿರಿ- ಜಿಲ್ಲಾ ನ್ಯಾ. ಬಿ.ಎಸ್.ರೇಖಾ
ಯಾದಗಿರಿ: ಭ್ರಷ್ಟಾಚಾರ ಸಾಮಾಜಿಕ ಪಿಡುಗಾಗಿದೆ. ಇದರ ನಿರ್ಮೂಲನೆಗೆ ಪ್ರಾಮಾಣಿಕತೆ ಹಾಗೂ ನಿಷ್ಠೆ ಬಹುಮುಖ್ಯವಾಗಿದೆ ಎಂದು ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ಅವರು ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಕಾನೂನು…
ಜಿಲ್ಲೆಯಲ್ಲಿ ರೈತರಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ಯಾವುದೇ ಕ್ರಮವಾಗಿಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ
ಯಾದಗಿರಿ : ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ ರಾಜ್ಯ ಪತ್ರ ಅಧಿಸೂಚನೆ (ಗೆಜೆಟ್) ಪ್ರಕಾರ ಒಟ್ಟು 1426 ಆಸ್ತಿಗಳಿದ್ದು ಈ ಪೈಕಿ ಕಂದಾಯ ಇಲಾಖೆಯ 549 ಪಂಚಾಯತ ರಾಜ್ ಇಲಾಖೆಯ 713 ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದೆ 164 ಆಸ್ತಿಗಳಿರುತ್ತವೆ ಎಂದು…
ಯಾದಗಿರಿಯಲ್ಲಿ ವಕ್ಫ್ ಆಸ್ತಿ ರಿಯಲ್ ಎಸ್ಟೇಟ್ ದಂಧೆಯವರ ಕೈಯಲ್ಲಿದೆ- ಶಾಸಕ ಶರಣಗೌಡ ಕಂದಕೂರ ಆರೋಪ
ರೈತರಿಗೆ ಅನ್ಯಾಯವಾದರೆ ಸಹಿಸಲ್ಲ, ಸರ್ಕಾರ ತನಿಖೆ ಮಾಡಿ ಸತ್ಯ ಬಯಲಿಗೆ ತರಲು ಶಾಸಕ ಕಂದಕೂರ ಒತ್ತಾಯ ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ : ವಕ್ಫ್ ಮಂಡಳಿಗೆ ದಾನಿಗಳು ನೀಡಿದ 14,201 ಎಕರೆ ವಕ್ಫ್ ಆಸ್ತಿಯಿತ್ತು. ಅದರಲ್ಲಿ ಭೂ…
ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ – ಸಚಿವ ವಿ. ಸೋಮಣ್ಣ
ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿರಿಂದ ಉದ್ಯೋಗ ಮೇಳ ಉದ್ಘಾಟನೆ… ದೇಶಕ್ಕೆ ತನ್ನದೇ ಅದ ಪರಂಪರೆ, ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗವನ್ನು ಪಡೆದ…
ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ಒತ್ತಾಯ
ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಲು ಟಿ. ಎನ್. ಭೀಮು ನಾಯಕ್ ಸಲಹೆ ಯಾದಗಿರಿ : ಕನ್ನಡ ರಾಜ್ಯೋತ್ಸ ವದ ಪ್ರಯುಕ್ತ ಪ್ರತಿ ಕಾರ್ಯಕರ್ತರು ಕನ್ನಡ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಬೇಕು, ಕನ್ನಡ ತೇರು ಎಳೆಯಲು ಸರ್ವ ಪದಾಧಿಕಾರಿಗಳು ಮುಂದಾಳತ್ವ ವಹಿಸಬೇಕು ಎಂದು ಕರ್ನಾಟಕ…
ಒಳ ಮೀಸಲಾತಿ; ಆಯೋಗ ರಚನೆಗೆ ಸಚಿವ ಸಂಪುಟದ ನಿರ್ಧಾರ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸುಮಾರು ವರ್ಷಗಳಿಂದ ಸಂಘಟನೆಗಳು ನಡೆಸುತ್ತಿರುವ ಹೋರಾಟದಿಂದಾಗಿ ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಡಿ ಇಟ್ಟಿದೆ. ರಾಜ್ಯಾದಾದ್ಯಂತ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ ಒತ್ತಾಯಗಳು ಸರ್ಕಾರದ ಮೇಲೆ ತೀವ್ರವಾಗುತ್ತಿರುವ ಹಿನ್ನೆಲೆ ಸರ್ಕಾರ ಇದೀಗ…
30 ರಂದು ನೇರ ಸಂದರ್ಶನದಲ್ಲಿ ಭಾಗವಹಿಸಿ
ಯಾದಗಿರಿ : ಅಕ್ಟೋಬರ್ 30 ರ ಬುಧವಾರ ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಚೈತನ್ಯ ಇಂಡಿಯಾ ಫಿನ್ ಕ್ರೇಡಿಟ್ ಪ್ರೈ.ಲಿ ಯಾದಗಿರಿ ಬ್ರಾöಚ್‌ನಲ್ಲಿ ನೇರ ಸಂದರ್ಶನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಆಯೋಜಿಸಲಾಗಿದೆ ಎಂದು…
400 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆಗೆ ಮುಖ್ಯಮಂತ್ರಿ, ಡಿಸಿಎಂ ಗೆ ಆಹ್ವಾನ- ಶಾಸಕ ಶರಣಗೌಡ ಕಂದಕೂರ
ಗುರುಮಠಕಲ್ ಕ್ಷೇತ್ರದ 35 ಕೆರೆಗಳ ನೀರು ತುಂಬುವ ಯೋಜನೆಯ ಚಿನ್ನಾಕಾರ್ ಪಂಪ್ ಹೌಸ್ 2 ವೀಕ್ಷಣೆ ಮಾಡಿದ ಶಾಸಕರು… ಗುರುಮಠಕಲ್: ಮತಕ್ಷೇತ್ರದ 35 ಕರೆಗಳಿಗೆ ನೀರು ತುಂಬವ 400 ಕೋಟಿ ವೆಚ್ಚದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಇಲ್ಲವೇ ಉಪ ಮುಖ್ಯಮಂತ್ರಿಗಳಿಂದ…
ಡಾ.ಬಿ.ಆರ್.ಅಂಬೇಡ್ಕರ್ ಕಂಡ ಸಮ ಸಮಾಜದ ಕನಸು ಸಾಕಾರವಾಗಲು ಶ್ರಮ
ಶಹಾಪುರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಶಹಾಪುರ : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಮಿತಿ ವತಿಯಿಂದ ಶಹಾಪುರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ಮೋಹನರಾಜ ಎಂ.ಕೆ.…
